Nabha Natesh : ವಜ್ರಕಾಯ ಬೆಡಗಿಯ ಟ್ರೆಡಿಷನಲ್‌ ಲುಕ್‌...ಪೋಟೋಸ್‌ ನೋಡಿ

Nabha Natesh Viral Photos : ಕನ್ನಡದ ವಜ್ರಕಾಯ ಸಿನಿಮಾದ ಮೂಲಕ ಸಿನಿಜರ್ನಿ ಆರಂಭಿಸಿದ ನಟಿ ನಭಾ ನಟೇಶ್.‌ ಇವರು ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ನಟಿ. ಆಗಾಗ್ಗೆ ಸಖತ್‌ ಪೋಟೋಗಳನ್ನು ಶೇರ್‌ ಮಾಡುತ್ತಾ ಅಭಿಮಾನಿಗಳಿಗೆ ಖುಷಿ ನೀಡುತ್ತಿರುತ್ತಾರೆ. ನಟಿ ಇದೀಗ ಟ್ರೇಡಿಷನಲ್‌ ಲುಕ್‌ ಪೋಟೋಗಳನ್ನು ಶೇರ್‌ ಮಾಡಿದ್ದಾರೆ. 
 

1 /5

ಕನ್ನಡದ ವಜ್ರಕಾಯ ಸಿನಿಮಾದ ಮೂಲಕ ಸಿನಿಜರ್ನಿ ಆರಂಭಿಸಿದ ನಟಿ ನಭಾ ನಟೇಶ್.‌   

2 /5

ಇವರು ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ನಟಿ.   

3 /5

ಆಗಾಗ್ಗೆ ಸಖತ್‌ ಪೋಟೋಗಳನ್ನು ಶೇರ್‌ ಮಾಡುತ್ತಾ ಅಭಿಮಾನಿಗಳಿಗೆ ಖುಷಿ ನೀಡುತ್ತಿರುತ್ತಾರೆ.   

4 /5

ನಟಿ ಇದೀಗ ಟ್ರೇಡಿಷನಲ್‌ ಲುಕ್‌ ಪೋಟೋಗಳನ್ನು ಶೇರ್‌ ಮಾಡಿದ್ದಾರೆ.   

5 /5

ನಟಿಯ ಪೋಟೋಗಳಿಗೆ ನೆಟ್ಟಿಗರಿಂದ ಕಾಮೆಂಟ್‌ಗಳ ಸುರಿಮಳೆಯೇ ಸುರಿದಿದೆ.