Nabha Natesh: ಸೀರೆಗೂ ಸೈ, ತುಂಡುಡುಗೆಗೂ ಜೈ ಈ ಪಟಾಕಿ ಪೋರಿ...ಪೋಟೋಸ್‌ ನೋಡಿ

Nabha Natesh Photos : ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟಿ ನಭಾ ನಟೇಶ್‌. ಇವರು ವಜ್ರಕಾಯ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದರು. ಸದ್ಯ ಸಿನಿಮಾ ಅವಕಾಶಕ್ಕಾಗಿ ಕಾಯುತ್ತಿರುವ ಇವರು ಸೋಷಿಯಲ್‌ ಮಿಡಿಯಾದಲ್ಲಿ ಒಂದಲ್ಲಾ ಒಂದು ರೀತಿಯ ಪೋಟೋ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ.
 

1 /5

ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟಿ ನಭಾ ನಟೇಶ್‌   

2 /5

ಇವರು ವಜ್ರಕಾಯ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದರು.   

3 /5

ನಭಾ ನಟೇಶ್‌ ಸದ್ಯ ಸಿನಿಮಾ ಅವಕಾಶಕ್ಕಾಗಿ ಕಾಯುತ್ತಿದ್ದಾರೆ  

4 /5

ಇವರು ಸೋಷಿಯಲ್‌ ಮಿಡಿಯಾದಲ್ಲಿ ಒಂದಲ್ಲಾ ಒಂದು ರೀತಿಯ ಪೋಟೋ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ.  

5 /5

ಇದೀಗ ನೇರಳೆ ಬಣ್ಣದ ಸೀರೆಯುಟ್ಟು ಪೋಟೋಗಳನ್ನು ಶೇರ್‌ ಮಾಡಿದ್ದಾರೆ