Namratha Gowda: ಜನ್ಮದಿನದಂದು ಐಷಾರಾಮಿ ಕಾರು ಖರೀದಿಸಿದ ಕಿರುತೆರೆಯ ನಾಗಿಣಿ!

Namratha Gowda New Car: ಕಿರುತೆರೆಯ ನಟಿ ನಮ್ರತಾ ಗೌಡ ಹುಟ್ಟು ಹಬ್ಬದಂದು, ತಮ್ಮ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಈ ನಟಿ ತಮ್ಮ ಬರ್ತ್‌ ಡೇ ದಿನ ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇದರ ಫೋಟೊಗಳನ್ನು ಸೋಶಿಯಲ್‌ ಮಿಡಿಯಾದಲ್ಲಿ ಶೇರ್‌ ಮಾಡಿದ್ದಾರೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕನ್ನಡ ಕಿರುತೆರೆಯ ನಟಿ ನಮ್ರತಾ ಗೌಡ ಬರ್ತ್ ಡೇ ಸೆಲೆಬ್ರೇಷನ್ ಮೂಡ್‌ಬಲ್ಲಿ ಹೊಸ ಕಾರು ಖರೀದಿಸಿದ್ದಾರೆ. ಈ ವಿಶೇಷ ದಿನದಂದು ನಮ್ರತಾ ಮನೆಗೆ MG ಎಲೆಕ್ಟ್ರಿಕಲ್ ಕಾರು ಹೊಸ ಅಥಿತಿಯಾಗಿ ಬಂದಿದೆ. 

2 /6

ನಟಿ ನಮ್ರತಾ ಗೌಡ MG ಮೋಟರ್​ ಇಂಡಿಯಾ ಕಂಪನಿಯ ಎಲೆಕ್ಟ್ರಿಕಲ್ ಕಾರನ್ನು ಖರೀದಿಸಿದ್ದು, ಇದರ ಬೆಲೆ 6 ರಿಂದ 9 ಲಕ್ಷಗಳವರೆಗೂ ಇದೆ ಎನ್ನಲಾಗ್ತಿದೆ.

3 /6

ಸೀರಿಯಲ್‌ ನಟಿ ನಮ್ರತಾ ಗೌಡ ಆಕಾಶ ದೀಪ ಧಾರವಾಹಿಯಿಂದ ನಟನೆ ಮಾಡಿ, ಬಳಿಕ ಪುಟ್ಟಗೌರಿ  ಮದುವೆ ಹಾಗೂ ನಾಗಿಣಿ 2 ಸೀರಿಯಲ್‌ಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ.

4 /6

ನಟಿ ನಮ್ರತಾ  ಗೌಡ ಮೊದ ಮೊದಲು ಬಾಲನಟಿಯಾಗಿ ತುತ್ತೂರಿ, ಮಿಲನ ಅಂತಹ ಹಲವಾರು ಸಿನಿಮಾಗಳಲ್ಲಿ ಹಾಗೂ ಧಾರವಾಹಿಗಳಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದರು.

5 /6

ನಮ್ರತಾ ಗೌಡ ಇತ್ತೀಚೆಗೆ ಬಿಗ್‌ ಬಾಸ್‌ ಕನ್ನಡ ಸೀಸನ್‌  10 ರಲ್ಲಿ ಸ್ಪರ್ಧಿಸಿ ಫೈನಲ್ಸ್‌ಗೆ ಒಂದು ವಾರ ಮುಂಚೆ ದೊಡ್ಮನೆಯಿಂದ ಹೊರ ಬಂದರೂ ಅಭಿಮಾನಿಗಳ ಬಳಗವನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ.

6 /6

ನಮ್ರತಾ ಗೌಡ ತನ್ನ ನಟನೆ ಮೂಲಕ ಮಾತ್ರ ಫ್ಯಾನ್ಸ್‌ ಮನ ಬೆದ್ದಿಲ್ಲ. ಈ ನಟಿ ಒಳ್ಳೆಯ ಡ್ಯಾನ್ಸರ್‌ ಆಗಿದ್ದು, ಈಕೆಯ ನೃತ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.