Rashmika Mandana: ದಕ್ಷಿಣ ಭಾರತದ ನಟಿ ರಶ್ಮಿಕಾ ಮಂದಣ್ಣ ಸ್ಕಿನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
Rashmika Mandana: ದಕ್ಷಿಣ ಭಾರತದ ನಟಿ ರಶ್ಮಿಕಾ ಮಂದಣ್ಣ ಸ್ಕಿನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಹೆಚ್ಚು ರಾಸಾಯನಿಕಯುಕ್ತ ಸೌಂದರ್ಯವರ್ಧಕಗಳನ್ನು ಬಳಸುವುದರಿಂದ ವಿವಿಧ ಚರ್ಮ ರೋಗಗಳಿಗೆ ಕಾರಣವಾಗಬಹುದು. ಟಾಲಿವುಡ್ ನಟಿ ಸಮಂತಾ ರುತ್ ಪ್ರಭು ಅವರು ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರು.
ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಏನೆಂದರೆ ರಶ್ಮಿಕಾ ಮಂದಣ್ಣ ಕೂಡ ಅಪರೂಪದ ಹಾಗೂ ಗಂಭೀರ ಚರ್ಮ ರೋಗದಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ. ರಶ್ಮಿಕಾ ಚರ್ಮರೋಗ ತಜ್ಞರನ್ನು ಭೇಟಿಯಾದ ಬಗ್ಗೆ ಪ್ರಸ್ತಾಪಿಸಿದ ಬಳಿಕ ಈ ವದಂತಿ ಶುರುವಾಗಿದೆ.
ರಶ್ಮಿಕಾ ಚರ್ಮದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ವದಂತಿ ಹಬ್ಬಿದೆ. ಇದಕ್ಕಾಗಿಯೇ ಅವರು ಚರ್ಮರೋಗ ವೈದ್ಯರ ಬಳಿ ಹೋಗಿದ್ದರು ಎನ್ನಲಾಗುತ್ತಿದೆ.
ರಾಸಾಯನಿಕಯುಕ್ತ ಸೌಂದರ್ಯವರ್ಧಕಗಳ ಬಳಕೆ ಮತ್ತು ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಅನೇಕ ನಟಿಯರು ಈ ರೀತು ಚರ್ಮ ಕಾಯಿಲೆಯಿಂದ ಬಳಲುತ್ತಿದ್ದಾರೆ.
ಕೆಲವು ನಟಿಯರು ತಮ್ಮ ತ್ವಚೆಯ ಅಂದವನ್ನು ಕಾಪಾಡಿಕೊಳ್ಳಲು ಡಯಟ್ ಮತ್ತು ವಿಟಮಿನ್ ಮಿನರಲ್ ಗಳನ್ನು ಸರಿಯಾದ ಪ್ರಮಾಣದಲ್ಲಿ ತೆಗೆದುಕೊಳ್ಳದ ಕಾರಣ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತದೆ.
ರಶ್ಮಿಕಾ ಮಂದಣ್ಣ ಅವರ ಈ ಚರ್ಮದ ಸಮಸ್ಯೆ ಕೇವಲ ಒಂದು ವದಂತಿಯಾಗಿದೆ. ಈ ಬಗ್ಗೆ ರಶ್ಮಿಕಾ ಮಂದಣ್ಣ ಯಾವುದೇ ರೀತಿಯಲ್ಲೂ ಮಾಹಿತಿ ನೀಡಿಲ್ಲ.