Rashmika Mandanna: ನ್ಯಾಷನಲ್ ಕ್ರಶ್, ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರ ಕ್ಯೂಟ್ ಫೋಟೋಸ್ ವೈರಲ್

                      

Rashmika Mandanna: ಕೊಡಗಿನ ಕುವರಿ, ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಇತ್ತೀಚಿನ ದಿನಗಳಲ್ಲಿ ನ್ಯಾಷನಲ್ ಕ್ರಶ್ ಆಗಿ ಮನೆಮಾತಾಗಿದ್ದಾರೆ. ಬಹುಭಾಷಾ ನಟಿಯಾಗಿ ಬೆಳೆಯುತ್ತಿರುವ ರಶ್ಮಿಕಾ ಮನದನ್ನ ಫೋರ್ಬ್ಸ್ ನಿಯತಕಾಲಿಕೆಯಲ್ಲಿ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಇತ್ತೀಚಿಗೆ ರಶ್ಮಿಕಾ ಬ್ಲಾಕ್ ಡ್ರೆಸ್ನಲ್ಲಿ ಫೋಟೋ ಶೂಟ್ ನಡೆಸಿದ್ದು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿವೆ.
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /5

ಕಪ್ಪು ಉಡುಗೆಯಲ್ಲಿ ಕಂಗೊಳಿಸುತ್ತಿರುವ ರಶ್ಮಿಕಾ ಮಂದಣ್ಣ

2 /5

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ಜಗತ್ತಿಗೆ ಪದಾರ್ಪಣೆ ಮಾಡಿದ ರಶ್ಮಿಕಾ ಮಂದಣ್ಣ, ತೆಲುಗು ಚಿತ್ರಗಳಲ್ಲಿ ಹೆಚ್ಚು ಪ್ರಸಿದ್ದರಾಗಿದ್ದಾರೆ.  

3 /5

ರಶ್ಮಿಕಾ ಮಂದಣ್ಣ ಪ್ರಸ್ತುತ ಹಿಂದಿಯಲ್ಲಿ ಮಿಷನ್ ಮಜ್ನು ಮತ್ತು ವಿದಾಯ ಎಂಬ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.   

4 /5

ರಶ್ಮಿಕಾ ಮಂದಣ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಫಾಲ್ಲೋವೆರ್ಸ್ ಇದ್ದಾರೆ. 

5 /5

ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಫೋಟೋಗಳನ್ನು ಹಂಚಿಕೊಂಡರು ಫೋಟೋಗಳು ಬೇಗನೆ ವೈರಲ್ ಆಗುತ್ತವೆ. ರಶ್ಮಿಕಾ ಮಂದಣ್ಣ ಅವರ ಎಲ್ಲಾ ಫೋಟೋಗಳನ್ನೂ ಅವರ Instagram rashmika_mandanna ದಿಂದ ತೆಗೆದುಕೊಳ್ಳಲಾಗಿದೆ.