blood sugar home remedy: ಸಕ್ಕರೆ ಕಾಯಿಲೆಗೆ ಈರುಳ್ಳಿ ಸೇವನೆ ಪವರ್ ಫುಲ್ ಪರಿಹಾರವಾಗಿದೆ. ಈರುಳ್ಳಿ ಇದರಲ್ಲಿ ನೆನೆಸಿಟ್ಟು ಊಟಕ್ಕೂ ಮುನ್ನ ತಿನ್ನುವುದರಿಂದ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸಕ್ಕರೆ ಕಾಯಿಲೆಗೆ ಈರುಳ್ಳಿ ಸೇವನೆ ಪವರ್ ಫುಲ್ ಪರಿಹಾರವಾಗಿದೆ. ಈರುಳ್ಳಿ ಇದರಲ್ಲಿ ನೆನೆಸಿಟ್ಟು ಊಟಕ್ಕೂ ಮುನ್ನ ತಿನ್ನುವುದರಿಂದ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.
ಹೆಚ್ಚಿನ ಆಹಾರ ಪದಾರ್ಥಗಳಲ್ಲಿ ಈರುಳ್ಳಿಯನ್ನು ಬಳಸಲಾಗುತ್ತದೆ. ಈರುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈರುಳ್ಳಿಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ, ಮಧುಮೇಹದಂತಹ ಗಂಭೀರ ಕಾಯಿಲೆಗೆ ಪರಿಹಾರವನ್ನು ನೀಡುತ್ತದೆ.
ಈರುಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ರೋಗಿಗಳ ರಕ್ತದಲ್ಲಿನ ಸಕ್ಕರೆಯನ್ನು ಶೇಕಡಾ 50 ರಷ್ಟು ಕಡಿಮೆ ಮಾಡಬಹುದು ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ಈರುಳ್ಳಿ ಮಧುಮೇಹಕ್ಕೆ ಅತ್ಯಂತ ಅಗ್ಗದ ಮತ್ತು ಸುಲಭವಾಗಿ ಲಭ್ಯವಿರುವ ಔಷಧವಾಗಿದೆ.
ಇದು ಮಧುಮೇಹವನ್ನು ತ್ವರಿತವಾಗಿ ನಿಯಂತ್ರಿಸುತ್ತದೆ. ಈರುಳ್ಳಿ ಮಧುಮೇಹದಿಂದ ಮಾತ್ರವಲ್ಲದೆ ಅನೇಕ ಕಾಯಿಲೆಗಳಿಂದಲೂ ಪರಿಹಾರ ನೀಡುತ್ತದೆ. ಈರುಳ್ಳಿ ಮಧುಮೇಹ ರೋಗಿಗಳ ರಕ್ತದಲ್ಲಿನ ಸಕ್ಕರೆಯನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ.
ಈರುಳ್ಳಿ ಮಧುಮೇಹವನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು 2015 ರ ಅಧ್ಯಯನವೊಂದರಲ್ಲಿ ಬಹಿರಂಗವಾಯಿತು. ಈರುಳ್ಳಿ ರಸವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಮಟ್ಟದಲ್ಲಿ ಗಮನಾರ್ಹ ಇಳಿಕೆ ಕಂಡುಬರುತ್ತದೆ.
ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಮಧುಮೇಹ ಕಂಟ್ರೋಲ್ ಮಾಡಬಹುದು. ಪ್ರತಿದಿನ ಸಲಾಡ್ನಲ್ಲಿ ಹಸಿ ಈರುಳ್ಳಿ ಬೆರೆಸಿ ತಿನ್ನಿ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಈರುಳ್ಳಿ ಪರಿಣಾಮಕಾರಿ ಮಾರ್ಗವಾಗಿದೆ.
ಈರುಳ್ಳಿಯವನ್ನು ನಿಂಬೆ ರಸದಲ್ಲಿ ನೆನೆಸಿಟ್ಟು ತಿನ್ನುವುದರಿಂದ ಸಕ್ಕರೆಯ ಮಟ್ಟವು ಕೂಡಲೆ ಕಡಿಮೆಯಾಗುತ್ತದೆ. ಈರುಳ್ಳಿ ಕ್ರೋಮಿಯಂ ಮತ್ತು ಸಲ್ಫರ್ ಅನ್ನು ಹೊಂದಿರುತ್ತದೆ. ಈರುಳ್ಳಿ ಮೇದೋಜೀರಕ ಗ್ರಂಥಿಯಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
ಮಧುಮೇಹವನ್ನು ನಿಯಂತ್ರಿಸಲು ಈರುಳ್ಳಿ ಬಳಸಬಹುದು. ಈರುಳ್ಳಿಯಲ್ಲಿ ಕ್ಯಾಲೋರಿಗಳು ಕಡಿಮೆ ಇದ್ದು, ದೇಹದ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಇದನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.