ಡೈ ಮಾಡುವುದು ಬೇಕಿಲ್ಲ..! ಕೇವಲ ಎರಡು ವಾರ ಈ ಎಣ್ಣೆ ಬಳಸಿದರೆ ಬೆಳ್ಳಗಾಗಿರುವ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತೆ...!

Gray Hair Remedy: ಹೇರ್ ಡೈ ಮಾಡದೆಯೂ ಬಿಳಿ ಕೂದಲನ್ನು ಕಪ್ಪಾಗಿಸಬಹುದು. 

Gray Hair Home Remedy: ನೀವು ಮನೆಯಲ್ಲೇ ತಯಾರಿಸಬಹುದಾದ ವಿಶೇಷ ಎಣ್ಣೆಯೊಂದು ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /10

ಬದಲಾದ ಜೀವನಶೈಲಿ, ಕಳಪೆ ಆಹಾರದಿಂದಾಗಿ ಚಿಕ್ಕ ವಯಸ್ಸಿನಲ್ಲೇ ನೆರೆ ಕೂದಲಿನ ಸಮಸ್ಯೆ ಹಲವರನ್ನು ಕಾಡುತ್ತದೆ. 

2 /10

ಬಿಳಿ ಕೂದಲನ್ನು ಕಪ್ಪಾಗಿಸಲು ಸಾಮಾನ್ಯವಾಗಿ ಹೆಚ್ಚಿನ ಜನರು ಹೇರ್ ಡೈ ಅನ್ನು ಬಳಸುತ್ತಾರೆ. 

3 /10

ಆದರೆ, ಹೇರ್ ಡೈ ಅನ್ನು ಉಪಯೋಗಿಸದೆ ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸಬಹುದು. 

4 /10

ನೀವು ಮನೆಯಲ್ಲಿಯೇ ತಯಾರಿಸಬಹುದಾದ ಒಂದು ವಿಶೇಷ ಹೇರ್ ಆಯಿಲ್ ಸಹಾಯದಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. 

5 /10

ಈ ಹೋಮ್ ಮೇಡ್ ಹೇರ್ ಆಯಿಲ್ ತಯಾರಿಸಲು ಬೇಕಾಗುವ ಪದಾರ್ಥಗಳೆಂದರೆ:-  ಒಣಗಿದ ನೆಲ್ಲಿಕಾಯಿ, ಮೆಂತ್ಯ ಕಾಳುಗಳು, ಕಾಫಿ ಪುಡಿ, ಕಾಲೊಂಜಿ, ಆಲಿವ್ ಆಯಿಲ್

6 /10

ಸಮ ಪ್ರಮಾಣದಲ್ಲಿ  ಒಣಗಿದ ನೆಲ್ಲಿಕಾಯಿ, ಮೆಂತ್ಯ ಕಾಳುಗಳು, ಕಾಫಿ ಪುಡಿ, ಕಾಲೊಂಜಿಯನ್ನು ತೆಗೆದುಕೊಂಡು ಎಲ್ಲವನ್ನೂ ನುಣ್ಣಗೆ ಪುಡಿಮಾಡಿಕೊಳ್ಳಿ. 

7 /10

ಒಂದು ಬಾಣಲೆಯನ್ನು ಕಾಯಿಸಿ ಅದರಲ್ಲಿ ಆಲಿವ್ ಎಣ್ಣೆಯನ್ನು ಹಾಕಿ ಕಾಯಿಸಿ ಬಳಿಕ ಇದರಲ್ಲಿ  ಒಣಗಿದ ನೆಲ್ಲಿಕಾಯಿ, ಮೆಂತ್ಯ ಕಾಳುಗಳು, ಕಾಫಿ ಪುಡಿ, ಕಾಲೊಂಜಿ ಪುಡಿ ಮಿಶ್ರಣವನ್ನು ಹಾಕಿ 5-10 ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ. ನಂತರ ಒಲೆಯನ್ನು ಆರಿಸಿ. 

8 /10

ಕಾಯಿಸಿಟ್ಟ ಎಣ್ಣೆ ತಣ್ಣಗಾದ ಬಳಿಕ ಅದನ್ನು ಶೋಧಿಸಿ ಒಂದು ಬಾಟಲಿಯಲ್ಲಿ ಶೇಖರಿಸಿ ಇಡಿ. 

9 /10

ನಿತ್ಯ ರಾತ್ರಿ ಮಲಗುವ ಮೊದಲು ಈ ಎಣ್ಣೆಯನ್ನು ಕೂದಲಿನ ಬುಡಕ್ಕೆ ಹಚ್ಚಿ ಮಸಾಜ್ ಮಾಡಿ. ನಿರಂತರ ಎರಡು ವಾರ ಹೀಗೆ ಮಾಡಿದರೆ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. 

10 /10

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.