12 ವರ್ಷಗಳ ಬಳಿಕ ರಾಜಯೋಗದ ವೈಭವ: ಈ 3 ರಾಶಿಗಳಿಗೆ ಅದೃಷ್ಟವೋ ಅದೃಷ್ಟ! ಇನ್ನೊಂದು ವರ್ಷ ಎಲ್ಲೆಲ್ಲೂ ಲಾಭ-ಪ್ರಗತಿಯೇ

Navpancham Yoga Lucky Zodiac: ಗ್ರಹಗಳ ಸ್ಥಾನದಲ್ಲಿನ ಬದಲಾವಣೆಯು ವಿವಿಧ ರಾಶಿಗಳ ಜನರ ಮೇಲೆ ಪರಿಣಾಮ ಬೀರುತ್ತದೆ. ಕೆಲವು ರಾಶಿಗಳ ಭವಿಷ್ಯ ಬೆಳಗಿದರೆ, ಇನ್ನೂ ಕೆಲವು ರಾಶಿಗಳಿಗೆ ದುರದೃಷ್ಟ ವಕ್ಕರಿಸುತ್ತವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2024ರಲ್ಲಿ ಗುರು ಮತ್ತು ಕೇತುಗಳ ಸಂಯೋಜನೆಯೊಂದಿಗೆ ನವಪಂಚಮ ಯೋಗವು ರೂಪುಗೊಳ್ಳಲಿದೆ. ಹೀಗಿರುವಾಗ ಈ ಯೋಗವು ಯಾವ ರಾಶಿಯವರಿಗೆ ಸುಖವನ್ನು ನೀಡಲಿದೆ ಎಂದು ತಿಳಿಯೋಣ.

2 /5

ಸಿಂಹ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವಪಂಚಮ ಯೋಗವನ್ನು ಸಿಂಹ ರಾಶಿಯವರಿಗೆ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯಬಹುದು. ವೃತ್ತಿಜೀವನದಲ್ಲಿಯೂ ಯಶಸ್ಸನ್ನು ಪಡೆಯಬಹುದು. ಹಣಕಾಸಿನ ಸ್ಥಿತಿಯು ಬಲವಾಗಿರುತ್ತದೆ. ಮಾರ್ಕೆಟಿಂಗ್, ಮಾಧ್ಯಮ, ಬರವಣಿಗೆ, ಉದ್ಯಮ ಮತ್ತು ಬ್ಯಾಂಕಿಂಗ್‌ಗೆ ಸಂಬಂಧಿಸಿದವರಿಗೆ ಮಂಗಳಕರವೆಂದು ಪರಿಗಣಿಸಲಾಗಿದೆ.

3 /5

ಕನ್ಯಾ: ನವ ಪಂಚಮ ರಾಜಯೋಗವು ಕನ್ಯಾ ರಾಶಿಯವರಿಗೆ ಅನೇಕ ಸುವರ್ಣಾವಕಾಶಗಳನ್ನು ತರುತ್ತದೆ. ಈ ಅವಧಿಯಲ್ಲಿ ಕನ್ಯಾ ರಾಶಿಯ ಜನರು ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಾರೆ. ಮನೆಯಲ್ಲಿ ಧಾರ್ಮಿಕ ಅಥವಾ ಶುಭ ಕಾರ್ಯಗಳನ್ನು ನಡೆಸಬಹುದು. ವ್ಯವಹಾರ ಮಾಡುವವರಿಗೆ ಉತ್ತಮ ಲಾಭ ದೊರೆಯುತ್ತದೆ.

4 /5

ತುಲಾ: ನವ ಪಂಚಮ ರಾಜಯೋಗ ತುಲಾ ರಾಶಿಯವರಿಗೆ ವಿಜಯದ ಬಾಗಿಲು ತೆರೆಯುತ್ತದೆ. ಈ ಅವಧಿಯಲ್ಲಿ, ಸಂತೋಷ ಮತ್ತು ಸಮೃದ್ಧಿಯನ್ನು ಅನುಭವಿಸುತ್ತಾರೆ. ಘನತೆ ಕೂಡ ಹೆಚ್ಚಿಸುತ್ತದೆ. ವಾಹನ ಅಥವಾ ಆಸ್ತಿ ಖರೀದಿಸಬಹುದು. ವ್ಯಾಪಾರ ಮಾಡುವವರಿಗೆ ಲಾಭವಾಗಲಿದೆ.

5 /5

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)