ನಟಿ ನಯನತಾರಾ-ವಿಘ್ನೇಶ್ ಶಿವನ್ ನಡುವೆ ಪ್ರೇಮ ಕಹಾನಿ ಶುರುವಾಗಿದ್ದು ಹೇಗೆ ಗೊತ್ತಾ?

ಖ್ಯಾತ ಬಹುಭಾಷಾ ನಟಿ ನಯನತಾರಾ ಮತ್ತು ನಿರ್ಮಾಪಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಮಹಾಬಲಿಪುರಂನಲ್ಲಿ ತಮ್ಮ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಸ್ವತಃ ವಿಘ್ನೇಶ್ ಶಿವನ್ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ವಿವಾಹ ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

2 /5

3 /5

ಚಿತ್ರರಂಗದ ಗಣ್ಯರು, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಜೋಡಿಗೆ ಶುಭಾಶಯ ಕೋರಿದ್ದಾರೆ.    

4 /5

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿಗೆ ಸೋಷಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ. 

5 /5

ಈ ಸ್ಟಾರ್ ದಂಪತಿ 2015ರಲ್ಲಿ ಡೇಟಿಂಗ್ ಪ್ರಾರಂಭಿಸಿದ್ದರು.‘ನಾನು ರೌಡಿ ಧಾನ್’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಈ ಜೋಡಿ ಪ್ರೀತಿಸಲು ಶುರು ಮಾಡಿತ್ತು. ಪ್ರಶಸ್ತಿ ಸಮಾರಂಭವೊಂದರಲ್ಲಿ ತಾವಿಬ್ಬರೂ ಶೀಘ್ರವೇ ಮದುವೆಯಾಗುತ್ತೇವೆಂದು ದೃಢಪಡಿದ್ದರು.