Netflix Top Movies: ನೆಟ್‌ಫ್ಲಿಕ್ಸ್‌ನಲ್ಲಿ ಈ ವಾರದ ಟಾಪ್ ಬಾಲಿವುಡ್ ಸಿನಿಮಾಗಳು

Netflix Top Movies: ಪ್ರಪಂಚದ ಅತ್ಯಂತ ಜನಪ್ರಿಯ OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ಎಲ್ಲಾ ಭಾಷೆಗಳ ಸಿನಿಮಾಗಳನ್ನು ಸ್ಟ್ರೀಮ್ ಮಾಡುವ ಸೌಲಭ್ಯ ನೀಡುತ್ತದೆ. ಈ ವಾರ ನೆಟ್‌ಫ್ಲಿಕ್ಸ್‌ನಲ್ಲಿ ಯಾವ ಬಾಲಿವುಡ್ ಸಿನಿಮಾಗಳು ಟಾಪ್ 10 ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ ಎಂಬುದನ್ನು ತಿಳಿಯಿರಿ.  ​

Netflix ಟಾಪ್ ರೇಟೆಡ್ ಬಾಲಿವುಡ್ ಸಿನಿಮಾಗಳು: ಬಹುತೇಕ ಜನರು ಥಿಯೇಟರ್‍ಗಳಲ್ಲಿ ಸಿನಿಮಾ ವೀಕ್ಷಿಸಲು ಇಷ್ಟಪಡುತ್ತಾರೆ. ಅನೇಕ ಜನರು ಇಂದು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಸಿನಿಮಾ ಮತ್ತು ವೆಬ್‍ ಸಿರೀಸ್‍ ವೀಕ್ಷಿಸಲು ಇಷ್ಟಪಡುತ್ತಾರೆ. ಪ್ರಪಂಚದ ಅತ್ಯಂತ ಜನಪ್ರಿಯ OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್ ಎಲ್ಲಾ ಭಾಷೆಗಳ ಸಿನಿಮಾಗಳನ್ನು ಸ್ಟ್ರೀಮ್ ಮಾಡುವ ಸೌಲಭ್ಯ  ನೀಡುತ್ತದೆ. ಈ ವಾರ ನೆಟ್‌ಫ್ಲಿಕ್ಸ್‌ನಲ್ಲಿ ಯಾವ ಬಾಲಿವುಡ್ ಸಿನಿಮಾಗಳು ಟಾಪ್ 10 ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ ಎಂಬುದನ್ನು ತಿಳಿಯಿರಿ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
   

1 /5

ಎಸ್‌.ಎಸ್.ರಾಜಮೌಳಿ ನಿರ್ದೇಶನದ RRR ಕಳೆದ ವರ್ಷ ಬಿಡುಗಡೆಯಾಯಿತು. ಇದು ನೆಟ್‌ಫ್ಲಿಕ್ಸ್‌ನ ಟಾಪ್ 10 ಚಲನಚಿತ್ರಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ರಾಮ್ ಚರಣ್, ಜೂನಿಯರ್ ಎನ್ಟಿಆರ್, ಆಲಿಯಾ ಭಟ್ ಮತ್ತು ಅಜಯ್ ದೇವಗನ್ ಈ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.  

2 /5

ಯಾಮಿ ಗೌತಮ್ ಮತ್ತು ಸನ್ನಿ ಕೌಸಲ್ ಅಭಿನಯದ 'ಚೋರ್ ನಿಕಲ್ ಕೆ ಭಾಗಾ' ಭಾರತದ ನೆಟ್‌ಫ್ಲಿಕ್ಸ್‌ನ ಟಾಪ್ 10 ಚಲನಚಿತ್ರಗಳಲ್ಲಿ ಮೊದಲ ಸ್ಥಾನದಲ್ಲಿದೆ.

3 /5

ಅರ್ಜುನ್ ಕಪೂರ್, ಟಬು ಮತ್ತು ಪಂಕಜ್ ಕಪೂರ್ ಸೇರಿದಂತೆ ಹಲವು ತಾರೆಯರ ತಾರಾಗಣದ 'ಕುಟ್ಟೆ' ಚಿತ್ರವು ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

4 /5

ಆಸ್ಕರ್ 2023ರ 'ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ' ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದಿರುವ 'ದಿ ಎಲಿಫೆಂಟ್ ವಿಸ್ಪರರ್ಸ್' ಈ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

5 /5

ಶಾರುಖ್ ಖಾನ್, ಮಹಿರಾ ಖಾನ್ ಮತ್ತು ನವಾಜುದ್ದೀನ್ ಸಿದ್ದಿಕಿ ಅಭಿನಯದ ರಯೀಸ್ ಹಳೆಯ ಚಿತ್ರವಾಗಿದೆ. ಆದರೆ ಇತ್ತೀಚೆಗಷ್ಟೇ ಇದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದ್ದು, ಇದು ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.