Ghee Benefits: ತುಪ್ಪ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಕೇವಲ ತುಪ್ಪ ತಿನ್ನುವುದಷ್ಟೇ ಅಲ್ಲ ಒಂದೇ ಒಂದು ಹನಿ ತುಪ್ಪವನ್ನು ಅಪ್ಪ್ಲೈ ಮಾಡಿದ್ರೂ ಆರೋಗ್ಯಕ್ಕೆ ಹಲವು ಲಾಭಗಳಿವೆ.
Ghee Benefits For Eyes: ಆಯುರ್ವೇದದ ಪ್ರಕಾರ, ಕಣ್ಣಿಗೆ ಒಂದೇ ಒಂದು ಹನಿ ತುಪ್ಪ ಸವರಿದರೆ ಹಲವು ಅದ್ಭುತ ಪ್ರಯೋಜನಗಳು ಲಭ್ಯವಿವೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ತುಪ್ಪವನ್ನು ತಿನ್ನುವುದರಿಂದ ಮಾತ್ರವಲ್ಲ ಹನಿ ತುಪ್ಪವನ್ನು ಕಣ್ಣಿಗೆ ಸವರುವುದರಿಂದಲೂ ಹಲವು ಪ್ರಯೋಜನಗಳಿವೆ. ಆಯುರ್ವೇದದಲ್ಲಿ ಇದನ್ನು ನೇತ್ರ ತರ್ಪಣ ಎಂದು ಕರೆಯಲಾಗುತ್ತದೆ.
ತುಪ್ಪದಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಹೆರಳವಾಗಿದ್ದು, ಇವು ಶಕ್ತಿಯುತ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ನಿತ್ಯ ರಾತ್ರಿ ಮಲಗುವ ಮೊದಲು ಒಂದೇ ಒಂದು ಹನಿ ತುಪ್ಪವನ್ನು ಕಣ್ಣಿನ ಸುತ್ತ ಸವರುವುದರಿಂದ ಕಣ್ಣಿನ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಕಣ್ಣಿಗೆ ತುಪ್ಪ ಸವರುವುದರಿಂದ ಕಣ್ಣಿನ ಆಯಾಸ, ದೂರ ದೃಷ್ಟಿ ಸಂಬಂಧಿತ ಸಮಸ್ಯೆಗಳು ನಿವಾರಣೆಯಾಗುತ್ತದೆ.
ತುಪ್ಪದಲ್ಲಿ ವಿಟಮಿನ್ ಎ ಹೇರಳವಾಗಿದ್ದು ಇದು ದೃಷ್ಟಿ ಸುಧಾರಣೆಗೆ ಸಹಕಾರಿ ಆಗಿದೆ.
ನೇತ್ರ ತರ್ಪಣವು ಕಣ್ಣಿನ ಆರೋಗ್ಯಕ್ಕೆ ಪರಿಣಾಮಕಾರಿ ಆಗಿದೆ. ಇದು ಕಣ್ಣಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದಲೂ ರಕ್ಷಿಸುತ್ತದೆ.
ನಿಯಮಿತವಾಗಿ ದೇಸೀ ತುಪ್ಪವನ್ನು ಕಣ್ಣುಗಳಿಗೆ ಸವರುವುದಾರಿಂದ ಡ್ರೈ ಐ ಸಿಂಡ್ರೋಮ್ ಕಡಿಮೆಯಾಗಿ ಕಣ್ಣುಗಳಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಕಾರಿ ಆಗಿದೆ.
ದೇಸಿ ತುಪ್ಪದಲ್ಲಿರುವ ವಿಟಮಿನ್ಗಳು ಮತ್ತು ಕೊಬ್ಬಿನಾಮ್ಲಗಳು ಕಣ್ಣುಗಳ ಸುತ್ತಲಿನ ಡಾರ್ಕ್ ಸರ್ಕಲ್ ನಿವಾರಿಸಲು ಸಹಕಾರಿ ಆಗುತ್ತದೆ.
ತುಪ್ಪದಲ್ಲಿರುವ ಆಂಟಿಆಕ್ಸಿಡೆಂಟ್ಗಳು ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳು ಕಣ್ಣುಗಳನ್ನು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.