New Year Lucky Zodiacs: ಹೊಸ ವರ್ಷಕ್ಕೂ ಮುನ್ನವೇ ಗುರು ಮಾರ್ಗಿ ಈ ರಾಶಿಯವರಿಗೆ ಬಂಗಾರದ ಸಮಯ

New Year Lucky Zodiacs: ಹೊಸ ವರ್ಷ ಆರಂಭವಾಗಲು ಕೆಲವೇ ದಿನಗಳಷ್ಟೇ ಬಾಕಿ ಉಳಿಸಿದೆ. ಹೊಸ ವರ್ಷಕ್ಕೂ ಮೊದಲು ಗುರು ಮಾರ್ಗಿಯಾಗಲಿದ್ದು ಇದರ ಪರಿಣಾಮ ಕೆಲವು ರಾಶಿಯವರ ಅದೃಷ್ಟ ಬೆಳಗಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಗುರು ಮಾರ್ಗಿ:  ಹೊಸ ವರ್ಷದ ಆರಂಭಕ್ಕೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದೆ. ಹೊಸ ವರ್ಷದ ಮೊದಲು ಅಂದರೆ ಡಿಸೆಂಬರ್ 31, 2023 ರಂದು ಗುರು ತನ್ನ ನೇರ ನಡೆಯನ್ನು ಆರಂಭಿಸಲಿದ್ದಾನೆ. 

2 /6

ಗುರು ಮಾರ್ಗಿ ಪ್ರಭಾವ:  ಮಾರ್ಗಿ ಗುರು ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೆ, ಗುರುವಿನ ನೇರ ಸಂಚಾರದಿಂದ ಕೆಲವು ರಾಶಿಯವರಿಗೆ ಬಂಪರ್ ಲಾಭವಾಗಲಿದೆ. ಹೊಸ ವರ್ಷದಲ್ಲಿ ಅವರ ಅದೃಷ್ಟವೇ ಬದಲಾಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

3 /6

ಮೇಷ ರಾಶಿ:  2024ರ ಹೊಸ ವರ್ಷವು ಮೇಷ ರಾಶಿಯವರಿಗೆ ವೃತ್ತಿ ವ್ಯವಹಾರದಲ್ಲಿ ಪ್ರಗತಿಯ ಹಾದಿಗಳನ್ನು ತೆರೆಯಲಿದೆ. ವಿಶೇಷವಾಗಿ ಐಟಿ, ಮಾಧ್ಯಮ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳೊಂದಿಗೆ ಸಂಬಂಧ ಹೊಂದಿರುವವರಿಗೆ ಈ ಸಮಯ ಅತ್ಯುತ್ತಮವಾಗಿದೆ. ಈ ವರ್ಷ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. 

4 /6

ಕರ್ಕಾಟಕ ರಾಶಿ:  2024ರಲ್ಲಿ ಕರ್ಕಾಟಕ ರಾಶಿಯವರಿಗೆ ಹಣಕಾಸಿನ ಸ್ಥಿತಿ ಸುಧಾರಿಸಲಿದ್ದು, ವಾಹನ ಅಥವಾ ಮನೆಯನ್ನು ಖರೀದಿಸುವ ಯೋಗವಿದೆ. ಜೀವನವು ಸಂತೋಷದಿಂದ ತುಂಬಿರುತ್ತದೆ. 

5 /6

ತುಲಾ ರಾಶಿ:  ತುಲಾ ರಾಶಿಯವರಿಗೆ ಹೊಸ ವರ್ಷ 2024 ಸುಖ ಸಮೃದ್ಧಿಯನ್ನು ತರಲಿದೆ. ವಿಶೇಷವಾಗಿ ಶಿಕ್ಷಣ ಮತ್ತು ವೃತ್ತಿಯ ವಿಷಯದಲ್ಲಿ ಇದು ಮಂಗಳಕರ ಸಮಯ ಎಂದು ಸಾಬೀತುಪಡಿಸಲಿದೆ. 

6 /6

ವೃಶ್ಚಿಕ ರಾಶಿ:  2024ರ ಹೊಸ ವರ್ಷವೂ ವೃಶ್ಚಿಕ ರಾಶಿಯವರಿಗೆ ಹೊಸ ಭರವಸೆಗಳನ್ನು ಹೊತ್ತು ತರಲಿದೆ. ಮಾರ್ಗಿ ಗುರುವು ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಯನ್ನು ತರಲಿದೆ. ನಿಮ್ಮ ಬಹುದಿನದ ಕನಸು ನನಸಾಗಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.