ಈರುಳ್ಳಿ ಸಿಪ್ಪೆಯನ್ನು ಹೀಗೆ ಬಳಸಿದ್ರೆ ಮೂರೇ ನಿಮಿಷದಲ್ಲಿ ಗಾಢ ಕಪ್ಪಾಗುತ್ತೆ ಬಿಳಿ ಕೂದಲು

Gray Hair: ನೀವು ಕಸ ಎಂದು ಬಿಸಾಡುವ ಈರುಳ್ಳಿ ಸಿಪ್ಪೆಯಿಂದಲೂ ಸಹ ಬಿಳಿ ಕೂದಲಿನಿಂದ ಪರಿಹಾರ ಪಡೆಯಬಹುದು. 

Gray Hair Home Remedy: ಈರುಳ್ಳಿ ಸಿಪ್ಪೆಯನ್ನು ಬಳಸಿ ತಯಾರಿಸಿರುವ ಒಂದು ವಿಶೇಷ ಪಾನೀಯವನ್ನು ಬಳಸಿ ಕೆಲವೇ ನಿಮಿಷಗಳಲ್ಲಿ ಬೆಳ್ಳಗಾಗಿರುವ ಕೂದಲನ್ನು ಕಪ್ಪಾಗಿಸಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

2 /8

ಬಿಳಿ ಕೂದಲಿಗೆ ಪರಿಹಾರವಾಗಿ ಮಾರುಕಟ್ಟೆಯಲ್ಲಿ ಹಲವು ಹೇರ್ ಡೈ ಗಳು ಲಭ್ಯವಿದೆ. ಆದರೆ, ಹೇರ್ ಡೈ ಬಳಸುವುದರಿಂದ ಕೆಲವರಿಗೆ ಚರ್ಮ ಹಾಗೂ ಕೂದಲಿಗೆ ಸಂಬಂಧಿಸಿದಂತೆ ಸೈಡ್ ಎಫೆಕ್ಟ್ ಉಂಟಾಗಬಹುದು. 

3 /8

ನಿಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳು ಹಾಗೂ ನೀವು ಕಸ ಎಂದು ಬಿಸಾಡುವ ಈರುಳ್ಳಿ ಸಿಪ್ಪೆಯನ್ನು ಬಳಸಿ ಬಿಳಿ ಕೂದಲಿಗೆ ಶಾಶ್ವತ ಪರಿಹಾರವನ್ನು ಪಡೆಯಬಹುದು. 

4 /8

ಬಿಳಿ ಕೂದಲನ್ನು ಕಪ್ಪಾಗಿಸಲು ಒಂದು ವಿಶೇಷ ಪಾನೀಯವು ತುಂಬಾ ಲಾಭದಾಯಕ ಎಂದು ಸಾಬೀತುಪಡಿಸುತ್ತದೆ. ಇದಕ್ಕಾಗಿ ಬೇಕಾಗುವ ಸಾಮಾಗ್ರಿಗಳೆಂದರೆ...  ಈರುಳ್ಳಿ ಸಿಪ್ಪೆ, ಲವಂಗ, ಬ್ಲಾಕ್ ಟೀ, ನೀರು 

5 /8

ಮೊದಲಿಗೆ ಒಂದು ಲೋಟ ನೀರನ್ನು ಪಾತ್ರೆಗೆ ಹಾಕಿ ಇದರಲ್ಲಿ ಒಂದು ಈರುಳ್ಳಿಯ ಸಿಪ್ಪೆ, ಒಂದು ಸ್ಪೂನ್ ಲವಂಗ, ಸಮ ಪ್ರಮಾಣದ ಬ್ಲಾಕ್ ಟೀ ಹಾಕಿ 10 ನಿಮಿಷ ಚೆನ್ನಾಗಿ ಕುದಿಸಿ.   

6 /8

ನೀರಿನಲ್ಲಿ ಈರುಳ್ಳಿ ಸಿಪ್ಪೆ, ಲವಂಗ, ಬ್ಲಾಕ್ ಟೀ ಎಲ್ಲವನ್ನೂ ಹಾಕಿ ಕುದಿಸಿಟ್ಟ ನೀರು ಪೂರ್ತಿಯಾಗಿ ತಣ್ಣಗಾಗಲು ಬಿಡಿ. ನಂತರ ಸ್ಪ್ರೇ ಬಾಟಲಿನಲ್ಲಿ ಅದನ್ನು ಶೋಧಿಸಿಡಿ. 

7 /8

ಈರುಳ್ಳಿ ಸಿಪ್ಪೆಯಿಂದ ತಯಾರಿಸಿದ ನೀರನ್ನು ಸ್ಪ್ರೇ ಬಾಟಲಿಯ ಸಹಾಯದಿಂದ ಕೂದಲಿನ ಬುಡಕ್ಕೆ ಸ್ಪ್ರೇ ಮಾಡಿ. ಅರ್ಧಗಂಟೆ ಬಿಟ್ಟು ಸೌಮ್ಯ ಶಾಂಪೂವಿನಿಂದ ಹೇರ್ ವಾಶ್ ಮಾಡಿ.   

8 /8

ಈರುಳ್ಳಿ ಸಿಪ್ಪೆಯ ನೀರನ್ನು ನಿಯಮಿತವಾಗಿ ಬಿಳಿ ಕೂದಲಿಗೆ ಬಳಸುವುದರಿಂದ ಬೆಳ್ಳಗಾಗಿರುವ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ. ಜೊತೆಗೆ ಕೂದಲು ಉದ್ದವಾಗಿ ದಷ್ಟಪುಷ್ಟವಾಗಿ ಬೆಳೆಯುತ್ತದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.