Coffee Powder For White Hair: ಕಾಫಿ ಪುಡಿಯೊಂದಿಗೆ ಕೆಲವು ಪದಾರ್ಥಗಳನ್ನು ಬೆರೆಸಿ ಹಚ್ಚಿದರೆ ಕೆಲವೇ ನಿಮಿಷದಲ್ಲಿ ಕಡು ಕಪ್ಪಾಗುತ್ತೆ ಬಿಳಿ ಕೂದಲು.
Coffee Powder To Turn White Hair Into Black: ನಿಮ್ಮ ಮನೆಯಲ್ಲಿರುವ ಕಾಫಿಪುಡಿಯನ್ನು ಬಳಸಿ ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೇವಲ ಎರಡೇ ಎರಡು ರೂಪಾಯಿಯ ಕಾಫಿ ಪುಡಿಯನ್ನು ಬಳಸಿ ನಿಮ್ಮ ಬಿಳಿ ಕೂದಲನ್ನು ಕೆಲವೇ ನಿಮಿಷಗಳಲ್ಲಿ ಕಪ್ಪಾಗಿಸಬಹುದು.
ಕಾಫಿ ಪುಡಿಯೊಂದಿಗೆ ಕೆಲವು ಪದಾರ್ಥಗಳನ್ನು ಬೆರೆಸಿ ಹಚ್ಚುವುದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲದೆಯೇ ಬಿಳಿ ಕೂದಲಿನ ಸಮಸ್ಯೆ ನಿವಾರಿಸಬಹುದು.
ನಿಂಬೆರಸದೊಂದಿಗೆ ಕಾಫಿಪುಡಿ ಬೆರೆಸಿ ಹೇರ್ ಮಾಸ್ಕ್ ತಯಾರಿಸಿ, ಇದನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ಅರ್ಧಗಂಟೆ ಬಳಿಕ ಸೌಮ್ಯ ಶಾಂಪೂವಿನಿಂದ ಹೇರ್ ವಾಶ್ ಮಾಡಿ.
ವಾರಕ್ಕೊಮ್ಮೆ ತೆಂಗಿನೆಣ್ಣೆಯೊಂದಿಗೆ ಕಾಫಿಪುಡಿ ಬೆರೆಸಿ ಕೂದಲಿಗೆ ಹಚ್ಚಿ ಅರ್ಧಗಂಟೆ ಹಾಗೆ ಬಿಟ್ಟು ಹೇರ್ ವಾಶ್ ಮಾಡಿದರೆ ಬಿಳಿ ಕೂದಲು ಸುಲಭವಾಗಿ ಕಪ್ಪಾಗುತ್ತದೆ.
ಮೊಸರಿನಲ್ಲಿ ಕಾಫಿಪುಡಿ ಬೆರೆಸಿ ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ 30 ನಿಮಿಷಗಳ ನಂತರ ಕೂದಲನ್ನು ತೊಳೆಯಿರಿ. ಇದರಿಂದ ಕಾಂತಿಯುತ ಕಪ್ಪಾದ ಬಿಳಿ ಕೂದಲು ನಿಮ್ಮದಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.