Photo Gallery: ಕುಡಿಯುವ ನೀರಿನ ಪೈಪ್ ಒಡೆದು ರಸ್ತೆಗೆ ಕಾರಂಜಿ ರೀತಿ ಚಿಮ್ಮಿದ ನೀರು....!

ಕುಡಿಯುವ ನೀರಿನ ಪೈಪ್ ಒಡೆದು ರಸ್ತೆಗೆ ಕಾರಂಜಿ ರೀತಿ ನೀರು ಚಿಮ್ಮಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್ ಸರ್ಕಲ್ ಬಳಿ ನಡೆದಿದೆ.
 

1 /4

ಪೈಪ್ ಲೈನ್ ಒಡೆದು ನೀರು ಚಿಮ್ಮತ್ತಾ ಪೋಲಾಗುತ್ತಿದ್ರು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ.

2 /4

ಪೈಪ್ ನಿಂದ ಭಾರೀ ಪ್ರಮಾಣದ ನೀರು ರಸ್ತೆಗೆ  ಚಿಮ್ಮುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

3 /4

ಕೆ.ಆರ್.ಎಸ್ -ಮೈಸೂರು ರಸ್ತೆ ಪಕ್ಕದಲ್ಲಿರುವ ಪೈಪ್ ಲೈನ್ ಒಡೆದು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ.

4 /4

 ಪೈಪ್ ಲೈನ್ ಬಲಮುರಿಯಿಂದ ಮೈಸೂರಿನ ವಾಣಿ ವಿಲಾಸ ನೀರು ಸರಬರಾಜು ಕೇಂದ್ರಕ್ಕೆ ಹೋಗಿದೆ