Photos: ಸಿಎಂ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಂಡು ಬಂದ ಗಣ್ಯರ ಫೋಟೋ ಜಲಕ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕರಾಗಿದ್ದಾರೆ.ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

 

1 /11

2 /11

3 /11

4 /11

5 /11

6 /11

7 /11

8 /11

9 /11

10 /11

11 /11