Photos: ರಾಹುಲ್ ಗಾಂಧಿ ಇಫ್ತಾರ್ ಕೂಟ: ಪ್ರಣಬ್ ಸೇರಿ ಹಲವು ಗಣ್ಯರು ಭಾಗಿ

  

  • Jun 14, 2018, 15:49 PM IST
1 /9

ರಂಜಾನ್ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜೂನ್ 13ರಂದು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್'ನಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರುಗಳಾದ ಮಲ್ಲಿಕಾರ್ಜುನ್ ಖರ್ಗೆ, ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಆ ಸಂತಸದ ಕ್ಷಣಗಳ ತುಣುಕು ನಿಮಗಾಗಿ...

2 /9

3 /9

4 /9

5 /9

6 /9

7 /9

8 /9

9 /9