Photos: ತೇಜಸ್‌ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೇಜಸ್ ಲಘು ಯುದ್ಧ ವಿಮಾನದಲ್ಲಿ 30 ನಿಮಿಷ ಯಶಸ್ವೀ ಹಾರಾಟ ನಡೆಸಿದ್ದಾರೆ.

  • Sep 19, 2019, 13:57 PM IST

ಬೆಂಗಳೂರು: ನಗರದ ಎಚ್ಎಎಲ್ ವಿಮಾನ ನಿಲ್ದಾಣದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಲ್‌ಸಿಎ) ತೇಜಸ್‌ನಲ್ಲಿ ಹಾರಾಟ ನಡೆಸಿದರು. ಎಲ್‌ಸಿಎ ತೇಜಸ್‌ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವರು ಎಂಬ ಕೀರ್ತಿಗೆ ಪಾತ್ರರಾಗಿರುವ ರಾಜನಾಥ್ ಸಿಂಗ್, ತೇಜಸ್ ವಿಮಾನ ಹಾರಾಟ ವಿಶೇಷ ಅನುಭವ ನೀಡಿದೆ. ಡಿಆರ್‌ಡಿಒ, ಹೆಚ್ಎಎಲ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

1 /12

2 /12

3 /12

4 /12

5 /12

6 /12

7 /12

8 /12

9 /12

10 /12

11 /12

12 /12