Photos:ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಅಂತಿಮ ನಮನ

    

  • Feb 16, 2019, 11:27 AM IST

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ CRPF ವೀರ ಯೋಧರಿಗೆ ನವದೆಹಲಿಯ ಪಾಲಂ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಸೇನಾ ಬ್ಯಾಂಡ್ಗಳ ಮೂಲಕವೂ ಅಂತಿಮ ನಮನ ಸಲ್ಲಿಸಲಾಯಿತು. ಈ ದಾಳಿಯಲ್ಲಿ 40 ಕ್ಕೂ ಅಧಿಕ ಯೋಧರು ಸಾವನ್ನಪ್ಪಿದ್ದಾರೆ.

1 /6

2 /6

3 /6

4 /6

5 /6

6 /6