ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ , ಧನ ಧಾನ್ಯಕ್ಕೆ ಬಾರದು ಎಳ್ಳಷ್ಟೂ ಕೊರತೆ ! ಮನೆಯಲ್ಲಿ ತುಂಬಿರುವುದು ಸುಖ ಸಮೃದ್ದಿ

ಕೃಷ್ಣನಿಗೆ ಪ್ರಿಯವಾದ ನವಿಲು ಗರಿಗಳನ್ನು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಯನ್ನು ಕಾಣಬಹುದು. 
 

ಬೆಂಗಳೂರು : ವಾಸ್ತು ಶಾಸ್ತ್ರದ ಪ್ರಕಾರ ಯಾವುದೇ ಒಂದು ವಸ್ತುವನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸ್ಥಳದಲ್ಲಿ ಇರಿಸಿದಾಗ ಧನಾತ್ಮಕ ಪರಿಣಾಮ ಬೀರುತ್ತದೆ. ಕೃಷ್ಣನಿಗೆ ಪ್ರಿಯವಾದ ನವಿಲು ಗರಿಗಳನ್ನು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಮಟ್ಟದ ಬದಲಾವಣೆಯನ್ನು ಕಾಣಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಮನೆಯಲ್ಲಿ ನವಿಲು ಗರಿಯನ್ನು ಇಡುವುದರಿಂದ ಧನಾತ್ಮಕ ಶಕ್ತಿ ನೆಲೆಸುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ನವಿಲು ಗರಿಯೊಂದಿಗೆ ಲಕ್ಷ್ಮೀ ಕೂಡಾ ಮನೆಯಲ್ಲಿ ನೆಲೆಸುತ್ತಾಳೆ ಎನ್ನುವುದು ನಂಬಿಕೆ.  

2 /6

ನವಿಲು ಗರಿ ನೋಡುವುದಕ್ಕೆ ಎಷ್ಟು ಸುಂದರವಾಗಿದೆಯೋ,ಅದರ ಪ್ರಭಾವ ಕೂಡಾ ಅಷ್ಟೇ ದೊಡ್ಡದು.ಮನೆಯಲ್ಲಿ ಕೊಳಲು ಮತ್ತು ನವಿಲು ಗರಿಯನ್ನು ಒಟ್ಟಿಗೆ ಇಡುವುದರಿಂದ ಜಗಳ,ಮನಸ್ತಾಪ ನಡೆಯುವುದೇ ಇಲ್ಲ. 

3 /6

ಮಲಗುವ ಕೋಣೆಯಲ್ಲಿ ನವಿಲು ಗರಿಗಳನ್ನು ಇಡಬೇಕು. ಹೀಗೆ ಮಾಡುವುದರಿಂದ ಪತಿ-ಪತ್ನಿಯರ  ಸಂಬಂಧದಲ್ಲಿ ಮಧುರತೆ ಬರುತ್ತದೆ.ವೈವಾಹಿಕ ಜೀವನದಲ್ಲಿ ಸಮಸ್ಯೆ ಇದ್ದರೆ ನಿವಾರಣೆಯಾಗುತ್ತದೆ.  

4 /6

ಗ್ರಹ ದೋಷಗಳ ಅಶುಭ ಪರಿಣಾಮಗಳನ್ನು ತಪ್ಪಿಸಲು,ಗ್ರಹ ಮಂತ್ರವನ್ನು 21 ಬಾರಿ ಜಪಿಸಬೇಕು.ಇದಾದ ನಂತರ ನವಿಲು ಗರಿಗೆ ನೀರು ಚಿಮುಕಿಸಿ ಶುಭ ಸ್ಥಳದಲ್ಲಿ ಇಡುವುದರಿಂದ ಗ್ರಹಗಳ ಅಶುಭ ನಿವಾರಣೆಯಾಗುತ್ತದೆ.ಮನೆಯೊಳಗೆ ಸಂಪತ್ತು ಹರಿದು ಬರುತ್ತದೆ.   

5 /6

ನವಿಲು ಗರಿಗಳನ್ನು ಮನೆಯಲ್ಲಿ ಇಡುವಾಗ ಯಾವಾಗಲೂ ಎಲ್ಲರಿಗೂ ಕಾಣುವ ಸ್ಥಳದಲ್ಲಿ ಇಡಬೇಕು. ಮನೆಯಲ್ಲಿಟ್ಟ ನವಿಲುಗರಿ ಎಲ್ಲರ ಕಣ್ಣಿಗೆ ಬಿದ್ದರೆ ಅದರ ಪರಿಣಾಮ ಹೆಚ್ಚು.     

6 /6

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ