PM Modi in Australia: ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಹವಾ ಹೇಗಿತ್ತು ನೋಡಿ

PM Narendra Modi in Australia: ಬರೋಬ್ಬರಿ 9 ವರ್ಷಗಳ ನಂತರ ಆಸ್ಟ್ರೇಲಿಯಾಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.  2014ರಲ್ಲಿ ಮೊದಲ ಬಾರಿಗೆ ಪ್ರಧಾನಿ ಆದಾಗ ಆಸ್ಟ್ರೇಲಿಯಾಗೆ ಭೇಟಿ ನೀಡಿದ್ದ ಮೋದಿ ಇದೀಗ ಮತ್ತೆ 9 ವರ್ಷಗಳ ನಂತರ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದರು.

PM Modi in Australia: ಸಿಡ್ನಿಯ ಖುಡೋಸ್ ಬ್ಯಾಂಕ್ ಅರೆನಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಲು ಆಯೋಜಿಸಿದ್ದ ಸಮಾರಂಭದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಸಭೆಯಲ್ಲಿ ಭಾರತೀಯರನ್ನು ಮತ್ತು ಆಸ್ಟ್ರೇಲಿಯಾದ ನಾಗರಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಆಸ್ಟ್ರೇಲಿಯಾದ ನೆಲದಲ್ಲೂ ಪ್ರಧಾನಿ ನರೇಂದ್ರ ಮೋದಿಯದ್ದೇ ಹವಾ ಜೋರಾಗಿದೆ. ಪಿಎಂ ಮೋದಿ ಹವಾ ನೋಡಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಭಾರತದ ನಾಯಕನಿಗೆ ಬಹುಪರಾಕ್ ಹೇಳಿದ್ದಾರೆ.

2 /5

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮಂಗಳವಾರ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಿಡ್ನಿಯ ಖುಡೋಸ್ ಬ್ಯಾಂಕ್ ಅರೆನಾ ಪ್ರದೇಶದಲ್ಲಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಲು ಭವ್ಯ ಸಮಾರಂಭವನ್ನು ಆಯೋಜಿಸಲಾಗಿತ್ತು.

3 /5

ಪ್ರಧಾನಿ ಮೋದಿಯವರು ಕಾರ್ಯಕ್ರಮದ ವೇದಿಕೆ ಹತ್ತಿದ ಕೂಡಲೇ ಅನಿವಾಸಿ ಭಾರತೀಯರು 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. ಈ ದೃಶ್ಯ ಕಂಡು ಖುದ್ದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಒಂದು ಕ್ಷಣ ದಂಗಾಗಿಹೋದರು.

4 /5

ಬರೋಬ್ಬರಿ 9 ವರ್ಷಗಳ ನಂತರ ಆಸ್ಟ್ರೇಲಿಯಾಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.  2014ರಲ್ಲಿ ಮೊದಲ ಬಾರಿಗೆ ಪ್ರಧಾನಿ ಆದಾಗ ಆಸ್ಟ್ರೇಲಿಯಾಗೆ ಭೇಟಿ ನೀಡಿದ್ದ ಮೋದಿ ಇದೀಗ ಮತ್ತೆ 9 ವರ್ಷಗಳ ನಂತರ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದರು.

5 /5

ಆಸ್ಟ್ರೇಲಿಯಾಗೆ ಬಂದಿಳಿದ ಪ್ರಧಾನಿ ಮೋದಿಯವರಿಗೆ ಅನಿವಾಸಿ ಭಾರತೀಯರು ಭರ್ಜರಿ ಸ್ವಾಗತ ಕೋರಿದರು. ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು 'ಪ್ರಧಾನಿ ಮೋದಿಯೇ ಬಾಸ್' ಎಂದು ಹೊಗಳಿದರು.