Tokyo Olympicsಗೂ ಮುನ್ನ ಪಿವಿ ಸಿಂಧೂಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಪ್ರಧಾನಿ ಮೋದಿ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಭಾರತೀಯ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಪಹಾರ ಕೂಟದಲ್ಲಿ ಭೇಟಿ ಮಾಡಿದ್ದಾರೆ.

ನವದೆಹಲಿ : ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಭಾರತೀಯ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉಪಹಾರ ಕೂಟದಲ್ಲಿ ಭೇಟಿ ಮಾಡಿದ್ದಾರೆ. ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಭಾರತೀಯ ಆಟಗಾರರು 7 ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಈ ಅದ್ಭುತ ಆಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /6

ಟೋಕಿಯೊ ಒಲಿಂಪಿಕ್ಸ್‌ನ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.

2 /6

 ಪ್ರಧಾನಿ ನರೇಂದ್ರ ಮೋದಿ ಭಾರತೀಯ ಕುಸ್ತಿಪಟುಗಳನ್ನು ಭೇಟಿ ಮಾಡಿದರು.ಕುಸ್ತಿಯಲ್ಲಿ ಭಾರತವು 2 ಪದಕಗಳನ್ನು ಗೆದ್ದಿದೆ.   

3 /6

ಭಾರತೀಯ ಪುರುಷರ ಹಾಕಿ ತಂಡ ಕೂಡಾ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಉಪಹಾರ ಕೂಟದಲ್ಲಿ ಭಾಗಿಯಾಗಿತ್ತು.   

4 /6

 41 ವರ್ಷಗಳ ನಂತರ ಹಾಕಿಯಲ್ಲಿ ಒಲಿಂಪಿಕ್ ಪದಕ ಗೆದ್ದ ಭಾರತದ ಪುರುಷರ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.  

5 /6

ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಜೊತೆ ಐಸ್ ಕ್ರೀಂ ತಿನ್ನುವುದಾಗಿ ಈ ಹಿಂದೆ ನೀಡಿದ್ದ ಮಾತನ್ನು ಪ್ರಧಾನಿ ನೆರವೇರಿಸಿದ್ದಾರೆ. 

6 /6

ಇದರೊಂದಿಗೆ ಪಿವಿ ಸಿಂಧು ಪಿಎಂ ಮೋದಿಗೆ ರಿಯೋ ಒಲಿಂಪಿಕ್ಸ್ 2016 ರ ಬೆಳ್ಳಿ ಪದಕ ಮತ್ತು ಟೋಕಿಯೊ ಒಲಿಂಪಿಕ್ಸ್ ನ ಕಂಚಿನ ಪದಕವನ್ನು ತೋರಿಸಿದರು.