Political Leaders Voted: ಕುಟುಂಬದೊಂದಿಗೆ ಮತದಾನ ಮಾಡಿದ ರಾಜಕೀಯ ನಾಯಕರು..

 Karnataka Elections: ರಾಜ್ಯದಲ್ಲಿ ಮತದಾನಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹ ತೋರಿಸುತ್ತಿದ್ದಾರೆ. ಜನ ಸಾಮಾನ್ಯರ ಜೊತೆಯಲ್ಲಿ ರಾಜಕೀಯ ನಾಯಕರು ತಮ್ಮ ಮತಗಟ್ಟೆಗಳಿಗೆ ತೆರಳಿ ಕುಂಟುಂಬ ಸಮೇತರಾಗಿ ಮತದಾನ ಮಾಡಿದ್ದಾರೆ.

Karnataka Voting 2023: ರಾಜ್ಯದಲ್ಲಿ ಮತದಾನಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹ ತೋರಿಸುತ್ತಿದ್ದಾರೆ. ಜನ ಸಾಮಾನ್ಯರ ಜೊತೆಯಲ್ಲಿ ರಾಜಕೀಯ ನಾಯಕರು ತಮ್ಮ ಮತಗಟ್ಟೆಗಳಿಗೆ ತೆರಳಿ ಕುಂಟುಂಬ ಸಮೇತರಾಗಿ ಮತದಾನ ಮಾಡಿದ್ದಾರೆ. ಆಯಾ ಕ್ಷೇತ್ರದಲ್ಲಿ ಬಹಳ ಉತ್ಸುಕರಾಗಿ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಇವರ ಜೊತೆಯಲ್ಲಿ ಸಿನಿತಾರೆಯರು ಸಹ ಮತದಾನ ಮಾಡಿದ್ದಾರೆ. ಸಿಎಂ ಬಸವರಾಜ್‌ ಬೊಮ್ಮಯಿ ಸೇರಿದಂತೆ , ಹೆಡಿಕೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಇನ್ನು ಹಲವು ರಾಜಕೀಯ ನಾಯಕರು ಮತದಾನದಲ್ಲಿ ಪಾಲ್ಗೊಂಡಿದ್ದಾರೆ. 

1 /11

ರಾಜಕೀಯ ನಾಯಕರು ತಮ್ಮ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ. 

2 /11

ತಮ್ಮ ಕೇತ್ರವಾಗಿರುವ  ಬೆಳಗಾವಿ ಜಿಲ್ಲೆಯ ಶಿಗ್ಗಾವಿಯಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬರಾಗಿ ಬಂದು ಮತದಾನ ಮಾಡಿದ್ದಾರೆ. 

3 /11

ವರುಣಾ ಕ್ಷೇತ್ರದ ಹುಂಡಿಯಲ್ಲಿ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಕುಟುಂಬದೊಂದಿಗೆ ಮತದಾನ ಮಾಡಿದ್ದಾರೆ

4 /11

  ಹೆಚ್ ಡಿ ಕುಮಾರಸ್ವಾಮಿ ಮಾಗಡಿಯ ಬಿಡದಿಯಲ್ಲಿ ಫ್ಯಾಮಿಲಿಯೊಂದಿಗೆ ಹಕ್ಕು ಚಲಾಯಿಸಿದ್ದಾರೆ

5 /11

ಜಗದೀಶ್ ಶೆಟ್ಟರ್ ತಮ್ಮಕುಟುಂಬದವರ ಜೊತೆಯಲ್ಲಿ ಹುಬ್ಬಳ್ಳಿಯ ಕುಸುಗಲ್ ಎಸ್.ಬಿ.ಐ ಆಫೀಸರ್ಸ್ ಸೊಸೈಟಿ  ಶಾಲೆಯಲ್ಲಿ ಮತಚಲಾಯಿಸಿದ್ದಾರೆ

6 /11

ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಜಿ ಪರಮೇಶ್ವರ್‌ ತಮ್ಮ ಕೇತ್ರಗಳಲ್ಲಿ ಮತದಾನ

7 /11

ಸಂಸದ ತೇಜಸ್ವಿ ಸೂರ್ಯ ತಂದೆ-ತಾಯಿ ಜೊತೆ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬಸ್ಥರೊಂದಿಗೆ ಮತಚಲಾಯಿಸಿದ್ದಾರೆ. 

8 /11

ನಳಿನ್ ಕುಮಾರ್ ಕಟೀಲು ಹಾಗೂ ಡಿ ಕೆ ಶಿವಕುಮಾರ್ ತಮ್ಮ ಹಕ್ಕು ಚಲಾಯಿಸಿದ್ದಾರೆ

9 /11

ಶಿಕಾರಿಪುರದಲ್ಲಿ  ಬಿ ಎಸ್ ಯಡಿಯೂರಪ್ಪ ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದ್ದಾರೆ

10 /11

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಪ್ರತಾಪ್ ಸಿಂಹ ಮತದಾನ ಮಾಡಿದ್ದಾರೆ. 

11 /11

ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ತಮ್ಮ ಹಕ್ಕು ಮತಚಲಾಯಿಸಿದ್ದಾರೆ