Pranita subhash: ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಬೇಬಿ ಬಂಪ್ ಫೋಟೋಶೂಟ್!

Pranita subhash: ಬಹುಭಾಷಾ ನಟಿ, ಕನ್ನಡತಿ ಪ್ರಣಿತಾ ಸುಭಾಷ್ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. 

Pranita subhash: ಬಹುಭಾಷಾ ನಟಿ, ಕನ್ನಡತಿ ಪ್ರಣಿತಾ ಸುಭಾಷ್ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಸ್ಯಾಂಡಲ್‌ವುಡ್‌, ಕಾಲಿವುಡ್, ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಪ್ರಣಿತಾ ಸುಭಾಷ್‌ ನಟಿಸಿದ್ದಾರೆ. ಪ್ರಣಿತಾ ಸುಭಾಷ್ ಉದ್ಯಮಿ ನಿತಿನ್ ರಾಜು ಜೊತೆಗೆ ಕಳೆದ ವರ್ಷ ಮೇ ತಿಂಗಳಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟರು. 

1 /5

ಬಹುಭಾಷಾ ನಟಿ, ಕನ್ನಡತಿ ಪ್ರಣಿತಾ ಸುಭಾಷ್ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.  

2 /5

ಸ್ಯಾಂಡಲ್‌ವುಡ್‌, ಕಾಲಿವುಡ್, ಟಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಪ್ರಣಿತಾ ಸುಭಾಷ್‌ ನಟಿಸಿದ್ದಾರೆ. 

3 /5

ಪ್ರಣಿತಾ ಸುಭಾಷ್ ಉದ್ಯಮಿ ನಿತಿನ್ ರಾಜು ಜೊತೆಗೆ ಕಳೆದ ವರ್ಷ ಮೇ ತಿಂಗಳಲ್ಲಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟರು. 

4 /5

ಲವ್ ಕಮ್ ಅರೆಂಜ್ ಮ್ಯಾರೇಜ್ ಆಗಿದ್ದ ಪ್ರಣಿತಾ ಮದುವೆ ಬಳಿಕ ಸಿನಿಮಾದಲ್ಲಿ ನಟಿಸುವುದನ್ನು ನಿಲ್ಲಿಸಿದ್ದರು. ಇತ್ತೀಚಿಗಷ್ಟೇ ಹಿಂದೂ ಸಂಪ್ರಾದಾಯದಂತೆ ಅದ್ದೂರಿಯಾಗಿ ಸೀಮಂತ ಕಾರ್ಯ ಮಾಡಲಾಗಿದೆ. 

5 /5

ಇತ್ತೀಚೆಗೆ ಅವರು ಬೇಬಿ ಬಂಪ್‌ ಫೋಟೋಶೂಟ್‌ ಮಾಡಿಸಿದ್ದಾರೆ. ಈ ಆ ಫೋಟೋಗಳು ವೈರಲ್‌ ಆಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.