ಗರ್ಭಾವಸ್ಥೆಯಲ್ಲಿ ಮಹಿಳೆಯರು ಸೇವಿಸಲೇಬಾರದು ಈ ಹಣ್ಣುಗಳನ್ನು .!

ಗರ್ಭಾವಸ್ಥೆಯಲ್ಲಿ ಹಣ್ಣುಗಳನ್ನು ಸೇವಿಸುವಾಗ, ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

ಬೆಂಗಳೂರು : ಗರ್ಭಾವಸ್ಥೆಯಲ್ಲಿ, ಮಹಿಳೆಯರು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.  ಈ ಸಂದರ್ಭದಲ್ಲಿ ಆರೋಗ್ಯಕರವಾಗಿರಲು ಮತ್ತು ದೇಹವನ್ನು ದೌರ್ಬಲ್ಯದಿಂದ ರಕ್ಷಿಸಲು ಹಣ್ಣುಗಳ ಸೇವನೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಆದರೆ ಗರ್ಭಾವಸ್ಥೆಯಲ್ಲಿ ಹಣ್ಣುಗಳನ್ನು ಸೇವಿಸುವಾಗ, ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಗರ್ಭಾವಸ್ಥೆಯಲ್ಲಿ ಮಹಿಳೆಯರು ಪಪ್ಪಾಯಿ ತಿನ್ನುವುದನ್ನು ತಪ್ಪಿಸಬೇಕು. ಇದು ನಿಮ್ಮ ಮಗುವಿಗೆ ಹಾನಿಯುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ.   

2 /5

ಅನಾನಸ್  ಹಣ್ಣನ್ನು ಕೂಡಾ ಗರ್ಭಿಣಿಯರಿಗೆ ಹಾನಿಕಾರಕವೆಂದು  ಹೇಳಲಾಗುತ್ತದೆ. ಗರ್ಭಿಣಿಯರು ಇದನ್ನು ಕೂಡಾ ಸೇವಿಸಬಾರದು.

3 /5

ದ್ರಾಕ್ಷಿಯು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಗರ್ಭಾವಸ್ಥೆಯಲ್ಲಿ ದ್ರಾಕ್ಷಿಯನ್ನು ತಿನ್ನುವುದು ಹಾನಿಕಾರ. 

4 /5

ಗರ್ಭಾವಸ್ಥೆಯಲ್ಲಿ, ಅಲರ್ಜಿ ಸಮಸ್ಯೆಗಳು ಬಹಳ ಬೇಗನೆ ಎದುರಾಗುತ್ತವೆ. ಅಲ್ಲದೆ ರಕ್ತದಲ್ಲಿನ ಸಕ್ಕರೆ ಮತ್ತ ಕೂಡಾ ಏರುತ್ತದೆ. ಈ ಕಾರಣದಿಂದಾಗಿ ಗರ್ಭಿಣಿಯರು ಬಾಳೆಹಣ್ಣು ತಿನ್ನಬಾರದು.

5 /5

ಕಿತ್ತಳೆ ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಗರ್ಭಿಣಿಯರು ಕಿತ್ತಳೆ ಸೇವಿಸಬಾರದು.  ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)