Puttakkana Makkalu Serial: ಪುಟ್ಟಕ್ಕನ ಮಕ್ಕಳು ಸಿರೀಯಲ್‌ ಖಡಕ್‌ ವಿಲನ್‌ ರಾಜಿ ನಿಜವಾದ ಪತಿ ಯಾರು ಗೊತ್ತಾ?

Puttakkana Makkalu Kannada Serial Actress Raji: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಧಾರವಾಹಿಗಳನ್ನು ಅತೀ ಹೆಚ್ಚು ಜನಪ್ರಿಯತೆ ಪಡೆದದ್ದು ಪುಟ್ಟಕ್ಕನ ಮಕ್ಕಳು ಎಂದರೇ ತಪ್ಪಾಗುವುದಿಲ್ಲ.. ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಅವರ ಮುಖ್ಯಭೂಮಿಕೆಯಲ್ಲಿ ಮೂಡಿ ಬರುತ್ತಿರುವ ಸಿರೀಯಲ್‌ ಇದಾಗಿದೆ... 

1 /5

ಜೀ ಕನ್ನಡ ವಾಹಿನಿಯಲ್ಲಿ ಪ್ರತಿದಿನ ಹಲವಾರು ಧಾರವಾಹಿಗಳು ಪ್ರಸಾರವಾಗುತ್ತವೆ.. ಅದರಲ್ಲಿ ಅತೀ ಹೆಚ್ಚು ಜನಪ್ರಿಯತೆ ಪಡೆದದ್ದು ಎಂದರೇ ಪುಟ್ಟಕ್ಕನ ಮಕ್ಕಳು..  

2 /5

ಪುಟ್ಟಕ್ಕನ ಮಕ್ಕಳು ಸಿರೀಯಲ್‌ನಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.. ಇವರ ಅದ್ಭುತ ನಟನೆಗೆ ಕಿರುತೆರೆ ಪ್ರೇಕ್ಷಕರು ಫಿದಾ ಆಗಿದ್ದಾರೆ..  

3 /5

ಈ ಪುಟ್ಟಕ್ಕನ ಮಕ್ಕಳು ಧಾರವಾಹಿಯಲ್ಲಿ ಪ್ರತಿಯೊಂದು ಪಾತ್ರಕ್ಕೂ ಅತೀ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಅದರಲ್ಲಿ ಖಡಕ್‌ ವಿಲನ್‌ ರಾಜಿ ಅಲಿಯಾಸ್‌ ರಾಜೇಶ್ವರಿ ಪಾತ್ರವೂ ಒಂದು..  

4 /5

ಇನ್ನು ಪುಟ್ಟಕ್ಕನ ಮಕ್ಕಳು ರಾಜಿ ಅಲಿಯಾಸ್‌ ಹಂಸ ಅವರ ವೈಯಕ್ತಿಕ ವಿಚಾರಕ್ಕೆ ಬರುವುದಾದರೇ ಈ ರಾಜೇಶ್ವರಿ ಪಾತ್ರದಲ್ಲಿ ನಟಿಸುತ್ತಿರುವ ಪಾತ್ರಧಾರಿಯ ಹೆಸರು ಹಂಸ ನಾರಾಯಣಸ್ವಾಮಿ.. ಇವರು ಬಣ್ಣದ ಲೋಕದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದಾರೆ..   

5 /5

ನಟಿ ಹಂಸ ಅವರ ಪತಿಯ ಹೆಸರು ನಾರಾಯಣಸ್ವಾಮಿ.. ಈ ದಂಪತಿಗೆ ಒಬ್ಬ ಮಗನಿದ್ದಾನೆ.. ಇವನು ಎತ್ತರದಲ್ಲಿ ಅಪ್ಪ ಅಮ್ಮನನ್ನೇ ಮೀರಿಸುತ್ತಿದ್ದಾನೆ..