ಶನಿ ರಾಶಿಗೆ ರಾಹು ಪ್ರವೇಶ: 2025ರಲ್ಲಿ ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ, ಮನೆ, ವಾಹನ ಯೋಗ

Rahu Transit: ನವಗ್ರಹಗಳಲ್ಲಿ ಶನಿ ಬಿಟ್ಟರೆ ರಾಹು ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ. 

Rahu Gochar: ಪಾಪ, ಕ್ರೂರ ಗ್ರಹ ಎಂದು ಕರೆಯಲ್ಪಡುವ ನೆರಳು ಗ್ರಹ ರಾಹು ಪ್ರತಿ 18 ತಿಂಗಳುಗಳು ಎಂದರೆ ಒಂದೂವರೆ ವರ್ಷಗಳಿಗೊಮ್ಮೆ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

2023ರ ಅಕ್ಟೋಬರ್ ತಿಂಗಳಿನಲ್ಲಿ ಮೀನ ರಾಶಿಗೆ ಪ್ರವೇಶಿಸಿರುವ ರಾಹು 2025ರಲ್ಲಿ ಶನಿಯ ರಾಶಿ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. 

2 /6

ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ರಾಹು ಶುಭ ಫಲಗಳನ್ನೇ ನೀಡುತ್ತಾನೆ. ಕುಂಭ ರಾಶಿಗೆ ರಾಹು ಪ್ರವೇಶವು ಕೆಲವು ರಾಶಿಯವರಿಗೆ ಭಾಗ್ಯೋದಯದ ಸಮಯ. ಅವರು ಕಂಡ ಕನಸೆಲ್ಲಾ ನನಸಾಗುವ ಸುವರ್ಣ ಸಮಯ. 

3 /6

ಬದುಕಿನಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣುವಿರಿ. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲ ದೊರೆತು, ಜೀವನದಲ್ಲಿ ಎದುರಾಗಿದ್ದ ನಾನಾ ಬಗೆಯ ಅಡೆತಡೆಗಳು ನಿವಾರಣೆಯಾಗಿ ಹೆಜ್ಜೆ ಹೆಜ್ಜೆಗೂ ಯಶಸ್ಸನ್ನು ಪಡೆಯುವಿರಿ. 

4 /6

ರಾಹು ವಿಶೇಷ ಆಶೀರ್ವಾದದಿಂದ ಹಠಾತ್ ಧನಾಗಮನ. ಭೌತಿಕ ಸುಖಗಳು ವೃದ್ಧಿಯಾಗಿ ಸುಖದ ಸುಪ್ಪತ್ತಿಗೆಯಲ್ಲಿ ಜೀವನ ಸಾಗಿಸುವಿರಿ. ದೀರ್ಘಕಾಲದಿಂದ ಸ್ಥಗಿತಗೊಂಡಿರುವ ಕೆಲಸಗಳು ವೇಗ ಪಡೆಯಲಿವೆ. ಮನೆ ಖರೀದಿ ಯೋಗವೂ ಇದೆ. 

5 /6

ಕೌಟುಂಬಿಕ ಭಿನ್ನಾಭಿಪ್ರಾಯಗಳು ಬಗೆಹರಿದು ಮನೆಯಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಲಿದೆ. ನಿಮ್ಮ ಕನಸಿನ ವಾಹನ ಖರೀದಿಸುವ ಯೋಗವಿದೆ. ಹಣಕಾಸಿನ ಹರಿವು ಹೆಚ್ಚಾಗಲಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.