ಒಂದೂವರೆ ವರ್ಷ ಈ ರಾಶಿಯವರಿಗೆ ರಾಹುವೇ ಶ್ರೀ ರಕ್ಷೆ ! ಧನಿಕರಾಗುವ ಯೋಗ

ಈ ವರ್ಷ ಇಲ್ಲಿಯವರೆಗೆ, ಅನೇಕ ದೊಡ್ಡ ಗ್ರಹಗಳು ತಮ್ಮ ರಾಶಿಯನ್ನು ಬದಲಾಯಿಸಿವೆ. ಇದೀಗ ಅಕ್ಟೋಬರ್ 30 ರಂದು ಈಗ ರಾಹು ಸಂಕ್ರಮಣ ಮಾಡಲಿದ್ದಾನೆ.  ಅಕ್ಟೋಬರ್ 30 ರಂದು  ಮಧ್ಯಾಹ್ನ 12.30 ಕ್ಕೆ ರಾಹು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ.  ರಾಹುವಿನ ಈ ಸಂಚಾರದಿಂದ 3 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ. 

ಬೆಂಗಳೂರು : ಈ ವರ್ಷ ಇಲ್ಲಿಯವರೆಗೆ, ಅನೇಕ ದೊಡ್ಡ ಗ್ರಹಗಳು ತಮ್ಮ ರಾಶಿಯನ್ನು ಬದಲಾಯಿಸಿವೆ. ಇದೀಗ ಅಕ್ಟೋಬರ್ 30 ರಂದು ಈಗ ರಾಹು ಸಂಕ್ರಮಣ ಮಾಡಲಿದ್ದಾನೆ.  ಅಕ್ಟೋಬರ್ 30 ರಂದು  ಮಧ್ಯಾಹ್ನ 12.30 ಕ್ಕೆ ರಾಹು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ.  ರಾಹುವಿನ ಈ ಸಂಚಾರದಿಂದ 3 ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಅಕ್ಟೋಬರ್ 30 ರಂದು  ಮಧ್ಯಾಹ್ನ 12.30 ಕ್ಕೆ ರಾಹು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ.  ರಾಹುವಿನ ಈ ಸಂಚಾರದಿಂದ 3 ರಾಶಿಯವರ ಅದೃಷ್ಟದ  ಬಾಗಿಲು ತೆರೆಯಲಿದೆ.   

2 /4

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೇಷ ರಾಶಿಯಿಂದ ಮೀನ ರಾಶಿಗೆ ರಾಹುವಿನ ಪ್ರವೇಶವು ಮೇಷ ರಾಶಿಯವರಿಗೆ ಮಂಗಳಕರ ಮತ್ತು ಫಲಪ್ರದವಾಗಲಿದೆ. ಈ ರಾಶಿಯವರು ವಿಶೇಷವಾಗಿ ವಿತ್ತೀಯ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ. ಈ ಸಮಯದಲ್ಲಿ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಆದಾಯ ಹೆಚ್ಚಳದಿಂದ ಉದ್ಯೋಗದಲ್ಲಿ ಪ್ರಗತಿ ಕಾಣಬಹುದು. ಸಮಾಜದಲ್ಲಿ ಗೌರವ ಸಿಗಲಿದೆ.

3 /4

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ರಾಹುವಿನ ರಾಶಿ ಬದಲಾವಣೆ ಕರ್ಕಾಟಕ ರಾಶಿಯವರಿಗೆ ಪ್ರಯೋಜನಕಾರಿಯಾಗಿರಲಿದೆ. ಈ ಸಮಯದಲ್ಲಿ ವ್ಯಾಪಾರವು ಲಾಭದಾಯಕವಾಗಿರಲಿದೆ. ಅಷ್ಟೇ ಅಲ್ಲ ಹೊಸ ಮನೆ, ವಾಹನ ಖರೀದಿಸುವ ಯೋಗ ಕೂಡಿ ಬರಲಿದೆ. ತಾಳ್ಮೆ ಮತ್ತು ಸಂಯಮದಿಂದ ಇರುವ ಅವಶ್ಯಕತೆಯಿದೆ.   

4 /4

ಮೀನ ರಾಶಿಯವರಿಗೆ ವಿಶೇಷ ಲಾಭ ದೊರೆಯಲಿದೆ. ಆರ್ಥಿಕ ಪ್ರಗತಿಯನ್ನು ಪಡೆಯುವ ಎಲ್ಲಾ ಸಾಧ್ಯತೆಗಳಿವೆ. ಸಾಲ ನೀಡಿರುವ ಹಣ ಮತ್ತೆ ನಿಮ್ಮ ಕೈ ಸೇರುವುದು. ವೃತ್ತಿಯಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ರಾಶಿಯವರಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)