Republic Day 2022: ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಿದ್ಧವಾದ ಕರ್ನಾಟಕದ ಸ್ತಬ್ಧಚಿತ್ರ

ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಿದ್ಧವಾಗಿರುವ ಕರ್ನಾಟಕದ ಸ್ತಬ್ಧಚಿತ್ರ ಹೇಗಿದೆ ಎಂದು ನೋಡಿರಿ.

ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ(Republic Day 2022) ‘ಕರ್ನಾಟಕ ಕರಕುಶಲ ಕಲಾ ವೈಭವ’ದ ವಿಶ್ವರೂಪ ದರ್ಶನವಾಗಲಿದೆ. ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಿದ್ಧವಾಗಿರುವ ಕರ್ನಾಟಕದ ಸ್ತಬ್ಧಚಿತ್ರ ಹೇಗಿದೆ ಎಂದು ನೋಡಿರಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಈ ಬಾರಿಯ ಗಣರಾಜ್ಯೋತ್ಸವದಲ್ಲಿ 'ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯದಡಿಯಲ್ಲಿ ಕರ್ನಾಟಕದ ಪಾರಂಪರಿಕ ಕಲೆಯು ಅನಾವರಣಗೊಳ್ಳಲಿದೆ.

2 /5

ವಿಶ್ವಪ್ರಸಿದ್ಧ ಚನ್ನಪಟ್ಟಣದ ಗೊಂಬೆ, ಕಿನ್ನಾಳ ಗೊಂಬೆ, ಇಳಕಲ್‌ ಸೀರೆ, ಉಡುಪಿ ಸೀರೆ, ಮೈಸೂರು ಗಾಂಜೀಫ ಕಲೆಗಳೂ ಸೇರಿದಂತೆ ಜಿಐ ಟ್ಯಾಗ್‌ ಇರುವ ರಾಜ್ಯದ 16 ಕರಕುಶಲ ವಸ್ತುಗಳು(Handicrafts) ಅನಾವರಣಗೊಳ್ಳಲಿವೆ.

3 /5

ಕರ್ನಾಟಕದ ಕರಕುಶಲ ಕಲೆ(Handicrafts Tableau)ಗಳನ್ನು ಬಿಂಬಿಸುವ ಸ್ತಬ್ಧಚಿತ್ರ ಗಣರಾಜೋತ್ಸವ(Republic Day Parade)ದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ರಾಜ್ಯದ ಜನತೆಗೆ ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಇದಾಗಿದೆ.

4 /5

ಸತತ 13ನೇ ವರ್ಷವೂ ಕರ್ನಾಟಕ ಟ್ಯಾಬ್ಲೋ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ.

5 /5

ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಸಿದ್ಧವಾದ ಕರ್ನಾಟಕದ ಸ್ತಬ್ಧಚಿತ್ರ.