Ruchak-Aditya Mangal Yog 2024: ಹತ್ತು ವರ್ಷಗಳ ಬಳಿಕ ಆದಿತ್ಯ ಮಂಗಳ ಯೋಗ ನಿರ್ಮಾಣ, ಈ ಜನರ ಜನರ ಮೇಲೆ ಅಪಾರ ಕನಕವೃಷ್ಟಿ!

Ruchak-Aditya Mangala Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯ ಮಂಗಳರ ಕೃಪೆಯಿಂದ ಆದಿತ್ಯ ಮಂಗಳ ರಾಜಯೋಗ ರಚನೆಯಾಗಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವೃತ್ತಿ, ವ್ಯಾಪಾರದಲ್ಲಿ ಅಪಾರ ಲಾಭ ಸಿಗಲಿದೆ (Spiritual News In Kannada). 
 

Ruchak-Mangal Aditya Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಮಂಗಳನ ಮಕರ ರಾಶಿ ಪ್ರವೇಶ ನೆರವೇರಿದೆ. ಇದರಿಂದ ಮಕರ ರಾಶಿಯಲ್ಲಿ ರುಚಕ ರಾಜಯೋಗ ರಚನೆಯಾಗಿದೆ. ಇದನ್ನು ಪಂಚಮಹಾಪುರುಷ ರಾಜಯೋಗಗಳಲ್ಲಿ ಒಂದು ಎಂದು ಭಾವಿಸಲಾಗುತ್ತದೆ. ಇನ್ನೊಂದೆಡೆ ಸೂರ್ಯ ಈಗಾಗಲೇ ಮಕರ ರಾಶಿಯಲ್ಲಿ ಸಂಚರಿಸುತ್ತಿರುವ ಕಾರಣ, ಮಂಗಳನ ಮಕರ ಪ್ರವೇಶದಿಂದ ಆದಿತ್ಯ ಮಂಗಳ ರಾಜಯೋಗ ರಚನೆಯಾಗುತ್ತದೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಉಂಟಾಗುತ್ತದೆ. ಅದರಲ್ಲೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಈ ಅವಧಿಯಲ್ಲಿ ಭಾಗ್ಯದ ಸಕತ್ ಸಾಥ್ ಸಿಗಲಿದ್ದು, ಅವರ ಜೀವನದಲ್ಲಿ ಅಪಾರ ಧನಸಂಪತ್ತು ಹರಿದುಬರಲಿದೆ. (Spiritual News In Kannada) 

 

ಇದನ್ನೂ ಓದಿ-Budh Uday 2024: ವ್ಯಾಪಾರದ ಕಾರಕ ಗ್ರಹ ಬುಧನ ಉದಯ, ಈ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭ!

 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

Ruchak-Aditya Mangala Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯ ಮಂಗಳರ ಕೃಪೆಯಿಂದ ಆದಿತ್ಯ ಮಂಗಳ ರಾಜಯೋಗ ರಚನೆಯಾಗಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವೃತ್ತಿ, ವ್ಯಾಪಾರದಲ್ಲಿ ಅಪಾರ ಲಾಭ ಸಿಗಲಿದೆ (Spiritual News In Kannada).   

2 /5

ಮೇಷ ರಾಶಿ: ನಿಮ್ಮ ಪಾಲಿಗೆ ಆದಿತ್ಯ ಮಂಗಳ ರಾಜಯೋಗ ಸಾಕಷ್ಟು ಲಾಭದಾಯಕ ಸಾಬೀತಾಗುತ್ತದೆ. ಈ ಅವಧಿಯಲ್ಲಿ ನಿಮಗೆ ಅಪಾರ ಧನಸಂಪತ್ತಿನ ಲಾಭ ಸಿಗಲಿದೆ. ಇದರ ಜೊತೆಗೆ ನಿಮ್ಮ ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ ಮತ್ತು ವಿತ್ತೀಯ ಲಾಭ ನಿಮಗೆ ಸಿಗಲಿದೆ. ವ್ಯಾಪಾರಿಗಳ ಪಾಲಿಗೆ ಈ ಅವಧಿ ಅತ್ಯಂತ ಅದ್ಭುತವಾಗಿರಲಿದೆ. ಮೊದಲಿಗಿಂತಲೂ ದುಪ್ಪಟ್ಟು ಲಾಭ ನಿಮ್ಮ ದಾಗಲಿದೆ. ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿದೆ. ಪ್ರತಿಷ್ಠಿತ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ.   

3 /5

ಧನು ರಾಶಿ: ಆದಿತ್ಯ ಮಂಗಳ ರಾಜಯೋಗ ನಿಮ್ಮ ಪಾಲಿಗೆ ಅತ್ಯದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ. ವೃತ್ತಿಯಲ್ಲಿ ಉನ್ನತಿಯ ಯೋಗ ರಚನೆಯಾಗುತ್ತಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಕೂಡ ಸಿಗಲಿದೆ. ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ಸ್ಥಾನಮಾನ-ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದ ಯೋಜನೆಗಳು ಪೂರ್ಣಗೊಳ್ಳಲಿವೆ. ಇದರಿಂದ ನೀವು ಉನ್ನತ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಗುವಿರಿ. ಇದಲ್ಲದೆ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿಯೂ ಕೂಡ ಸುಧಾರಣೆ ಕಂಡುಬರಲಿದೆ.   

4 /5

ತುಲಾ ರಾಶಿ: ನಿಮ್ಮ ಪಾಲಿಗೆ ಆದಿತ್ಯ ಮಂಗಳ ರಾಜಯೋಗ ಮಂಗಳಕರ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಹೊಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ಭೌತಿಕ ಸುಖಗಳ ಪ್ರಾಪ್ತಿಕೂಡ ಆಗಲಿದೆ. ವಿದ್ಯಾರ್ಥಿಗಳ ಪಾಲಿಗೆ ಈ ಸಮಯ ತುಂಬಾ ಉತ್ತಮವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳು ನಿಮಗೆ ಒದಗಿ ಬರಲಿವೆ. ನಿಮ್ಮ ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)