ಶೇರ್ ಮಾಡುತ್ತಿದ್ದಂತೆಯೇ ವೈರಲ್ ಆಯಿತು ಕ್ರಿಕೆಟ್ ದೇವರ ಫೋಟೋ ..!

ಸಚಿನ್ ತೆಂಡೂಲ್ಕರ್ ಅವರು ಅಕ್ಟೋಬರ್ 10 ರ ಸಂಜೆ ಮೂರು  ಫೋಟೋಗಳನ್ನು ಹಂಚಿಕೊಂಡಿದ್ದಾರೆ

Sachin Tendulkar Photos : ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಆಗಾಗ ಗಾಲ್ಫ್ ಮೈದಾನದಿಂದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿ ರುತ್ತಾರೆ.ಇತ್ತೀಚೆಗೆ  ಅವರು  ಗಾಲ್ಫ್ ಆಡುವ ಕೆಲವು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ  ಹಂಚಿಕೊಂಡಿದ್ದಾರೆ. ಈ ಫೋಟೋಗಳು ಭಾರೀ ವೈರಲ್ ಆಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

1 /4

ಸಚಿನ್ ತೆಂಡೂಲ್ಕರ್ ಅವರು ಅಕ್ಟೋಬರ್ 10 ರ ಸಂಜೆ ಮೂರು  ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಸಚಿನ್ ಸೂರ್ಯನನ್ನು ನುಂಗಲು ಯತ್ನಿಸುತ್ತಿರುವಂತೆ ಕಂಡಿತು.  

2 /4

ಸಚಿನ್ ಅವರ ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಆಂಜನೇಯನಿಗೆ ಹೋಲಿಸಿದ್ದಾರೆ. ಸಚಿನ್ ತೆಂಡೂಲ್ಕರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಫೋಟೋಗಳೊಂದಿಗೆ  ಶೇರ್ ಮಾಡಿದ್ದಾರೆ.   

3 /4

ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟೂರ್ನಿಯಲ್ಲಿ  ಪಾಲ್ಗೊಂಡಿದ್ದರು. ಈ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ನಾಯಕತ್ವದಲ್ಲಿ ಸತತ ಎರಡನೇ ಬಾರಿಗೆ ಇಂಡಿಯಾ ಲೆಜೆಂಡ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

4 /4

ಸಚಿನ್ ತೆಂಡೂಲ್ಕರ್ ಸುಮಾರು 9 ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ .