ಸಲ್ಮಾನ್ ಖಾನ್ ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿವೆ 3 ಬಂಗಲೆಗಳು, ಜಿಮ್, ಸ್ವಿಮ್ಮಿಂಗ್ ಪೂಲ್ ಜೊತೆಗೆ ಇಷ್ಟೆಲ್ಲಾ ಸೌಕರ್ಯ

                                      

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ರಜಾ ದಿನಗಳನ್ನು ಕಳೆಯಲು ಆಗಾಗ್ಗೆ ಅವರ ಭವ್ಯ ಫಾರ್ಮ್‌ಹೌಸ್ ಪನ್ವೇಲ್ ಫಾರ್ಮ್‌ಹೌಸ್‌ಗೆ ತೆರಳುತ್ತಾರೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಸಲ್ಮಾನ್ ಖಾನ್ ಅವರ ಈ ಪನ್ವೇಲ್ ಫಾರ್ಮ್‌ಹೌಸ್‌ನ ಇನ್ಸೈಡ್ ಫೋಟೋಸ್ ನಿಮಗಾಗಿ... 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರ ಸುಂದರವಾದ ಪನ್ವೆಲ್ ಫಾರ್ಮ್‌ಹೌಸ್ ತುಂಬಾ ಐಷಾರಾಮಿ ಆಗಿದ್ದು ಎಂತಹವರನ್ನೇ ಆದರೂ ಬೆರಗಾಗುವಂತೆ ಮೋಡಿ ಮಾಡಬಲ್ಲದು. 

2 /5

ನಟ ಸಲ್ಮಾನ್ ಖಾನ್ ಅವರ ಈ ಐಷಾರಾಮಿ ಫಾರ್ಮ್‌ಹೌಸ್ 150 ಎಕರೆ ವಿಸ್ತ್ರೀರ್ಣ ಪ್ರದೇಶದಲ್ಲಿ ಹರಡಿದೆ. ಇದರ ಬೆಲೆ ಸುಮಾರು 80 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದರ ಮೌಲ್ಯವೇ ಇದು ಎಷ್ಟು ಐಷಾರಾಮಿಯಾಗಿದೆ ಎಂಬುದರ ಕಲ್ಪನೆಯನ್ನು ನೀಡುತ್ತದೆ. 

3 /5

ಇನ್ನು ಸಲ್ಮಾನ್ ಖಾನ್ ಪನ್ವೇಲ್ ಫಾರ್ಮ್‌ಹೌಸ್‌ನಲ್ಲಿ ಮೂರು ಭವ್ಯವಾದ ಫಾರ್ಮ್‌ಹೌಸ್‌ಗಳನ್ನು ನಿರ್ಮಿಸಲಾಗಿದೆ. ಸಲ್ಮಾನ್ ಖಾನ್ ಈ ಫಾರ್ಮ್‌ಹೌಸ್‌ಗೆ ಅರ್ಪಿತಾ ಫಾರ್ಮ್ ಎಂದು ನಾಮಕರಣ ಮಾಡಿದ್ದಾರೆ. ಈ ಫಾರ್ಮ್‌ಹೌಸ್‌ನಲ್ಲಿ ಭವ್ಯವಾದ ಭಂಗಲೆಗಳ ಜೊತೆಗೆ ಕುದುರೆ ಸವಾರಿ, ಜಿಮ್, ಸ್ವಿಮ್ಮಿಂಗ್ ಪೂಲ್ ನಂತಹ ಸೌಲಭ್ಯಗಳು ಸಹ ಇವೆ. 

4 /5

ಲಾಕ್ಡೌನ್ ಸಮಯದಲ್ಲಿ ಈ ಫಾರ್ಮ್‌ಹೌಸ್‌ನಲ್ಲಿ ಸಲ್ಲು ಭಾಯ್ ಕೃಷಿ ಕೆಲಸ ಮಾಡುತ್ತಿರುವ ಕೆಲವು ಫೋಟೋ ವಿಡಿಯೋಗಳನ್ನು ಕೂಡ ಹಂಚಿಕೊಂಡಿದ್ದರು. ಆ ಸಮಯದಲ್ಲಿ ಸಲ್ಮಾನ್ ಖಾನ್ ಅವರ ಈ ಫೋಟೋ ವಿಡಿಯೋಗಳು ಸಖತ್ ವೈರಲ್ ಆಗಿದ್ದವು.  

5 /5

'ಕಿಸಿ ಕಾ ಭಾಯ್ ಕಿಸಿ ಕಿ ಜಾನ್'  ಸಿನಿಮಾ ಬಿಡುಗಡೆಯಾಯಿತು. ಇತ್ತೀಚೆಗಷ್ಟೇ ಸಿನಿಮಾ ರಿಲೀಸ್ ಬಳಿಕ  ಸಲ್ಲು ಭಾಯ್ ಈಜುಕೊಳದಲ್ಲಿ ರಿಲಾಕ್ಸ್ ಮೂಡ್ ನಲ್ಲಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು. ಈ ಫೋಟೋ ಕೂಡ ಅವರ ಫಾರ್ಮ್‌ಹೌಸ್‌ನಲ್ಲಿ ತೆಗೆದಿರುವ ಫೋಟೋ ಆಗಿದೆ.