Bigg Boss ಮನೆಯ ಪವರ್ಫುಲ್ ಲೇಡಿ ಸಂಗೀತಾ ಪ್ರತಿ ಎಪಿಸೋಡ್’ಗೆ ಪಡೆಯುತ್ತಿರುವ ಸಂಭಾವನೆ ಎಷ್ಟು ಲಕ್ಷ ಗೊತ್ತೇ?

Sangeetha Sringeri Remuneration: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ರಲ್ಲಿ ನಟಿ ಸಂಗೀತಾ ಶೃಂಗೇರಿ ಸಖತ್ ಸದ್ದು ಮಾಡುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ತನ್ನ ನೇರ ನುಡಿಯಿಂದಲೇ ಅಭಿಮಾನಿಗಳ ಮನಗೆದ್ದಿರುವ ಸಂಗೀತಾ, ಪ್ರತೀ ವಾರ ಪಡೆಯುತ್ತಿರುವ ಸಂಭಾವನೆ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಹರ ಹರ ಮಹಾದೇವ ಧಾರಾವಾಹಿಯಲ್ಲಿ ಸತಿಯಾಗಿ ಹೆಸರು ಮಾಡಿದ್ದ ಸಂಗೀತಾ ಶೃಂಗೇರಿ, ಆ ಬಳಿಕ ಹೆಚ್ಚು ಸುದ್ದಿಯಾಗಿದ್ದು ಚಾರ್ಲಿ ಸಿನಿಮಾದ ಮೂಲಕ.

2 /5

ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸೂಪರ್ ಹಿಟ್ ಆಗಿದ್ದಲ್ಲದೆ, ನ್ಯಾಷನಲ್ ಅವಾರ್ಡ್ ಕೂಡ ಪಡೆದಿತ್ತು.

3 /5

ಸಂಗೀತಾ ಶೃಂಗೇರಿ 2014 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಟಾಪ್ 10ರಲ್ಲಿ ಸ್ಥಾನ ಪಡೆದಿದ್ದರು, ಅಷ್ಟೇ ಅಲ್ಲದೆ, ವಿಶ್ವ ಸೂಪರ್ ಮಾಡೆಲ್ ಸ್ಪರ್ಧೆಯಲ್ಲಿ ರನ್ನರ್ ಅಪ್ ಕೂಡ ಆಗಿದ್ದರು.

4 /5

ಶೃಂಗೇರಿಯಲ್ಲಿ ಜನಿಸಿದ ಸಂಗೀತಾ, ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದರು. ಶಾಲಾ ದಿನಗಳಲ್ಲೇ ಅಥ್ಲೆಟಿಕ್ಸ್‌’ನಲ್ಲಿ ಆಸಕ್ತಿ ಹೊಂದಿದ್ದ ಅವರು, 2012 ರಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಸಿ ಖೋ ಖೋದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

5 /5

ಸಂಗೀತಾ ಶೃಂಗೇರಿ ಹುಟ್ಟಿದ್ದು 13 ಮೇ 1996ರಲ್ಲಿ. ಅಂದಹಾಗೆ ವರದಿಗಳ ಪ್ರಕಾರ, ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಕನ್ನಡ 10ಎಲ್ಲಿ ಪ್ರತಿ ವಾರಕ್ಕೆ 3 ಲಕ್ಷದವರೆಗೆ ಸಂಭಾವನೆ ಪಡೆಯುತ್ತಾರೆ.