Saptami Gowda : ಅಪ್ಸರೆಯಂತೆ ಕಂಗೊಳಿಸುತ್ತಿರುವ ಯುವರಾಜನ ರಾಣಿ..ಪೋಟೋಸ್‌ ನೋಡಿ

Saptami Gowda Traditional Photos : ಸಪ್ತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು 2020ರಲ್ಲಿ ತೆರೆಕಂಡ ಡಾಲಿ ಧನಂಜಯ್‌ ಅಭಿನಯದ ಪಾಪ್‌ಕಾರ್ನ್‌ ಮಂಕಿ ಟೈಗರ್‌ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ನಟಿ ಕಾಂತಾರ ಸಿನಿಮಾ ಮೂಲಕ ಎಲ್ಲರ ಮನಸ್ಸನ್ನು ಕದ್ದಿದ್ದು, ಇದೀಗ ಯುವ ಚಿತ್ರದಲ್ಲಿ ನಾಯಕಿಯಾಗಿ ಕಾಣಸಿಕೊಳ್ಳಲಿದ್ದಾರೆ. 

1 /8

2 /8

3 /8

4 /8

5 /8

6 /8

7 /8

8 /8