Sapthami Gowda : ಸೀರೆಯಲ್ಲಿ ಮೂಗುತಿ ಸುಂದರಿ ಸಪ್ತಮಿಗೌಡ..! ಫೋಟೋಸ್‌ ನೋಡಿ..

Sapthami Gowda : ನಟ ಡಾಲಿ ಧನಂಜಯ್‌ ಅಭಿನಯದ ಪಾಪ್‌ಕಾರ್ನ್‌ ಮಂಕಿ ಟೈಗರ್‌ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ಕಾಲಿಟ್ಟ ಚೆಲುವೆ ಸಪ್ತಮಿಗೌಡ ಈಗ ನ್ಯಾಷುನಲ್‌ ಸ್ಟಾರ್‌.. ರಿಷಬ್‌ ಶೆಟ್ಟಿ ನಟಿಸಿ ನಿರ್ದೇಶಿಸಿದ್ದ ಕಾಂತಾರ ಚಿತ್ರದ ಹಿಟ್‌ ನಂತರ ಬಾಲಿವುಡ್‌ಗೂ ಸಹ ಕಾಲಿಟ್ಟಿದ್ದಾರೆ. ʼದಿ ವ್ಯಾಕ್ಸಿನ್‌ ವಾರ್‌ʼ ಎಂಬ ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

Sapthami Gowda Photos : ಸೋಷಿಯಲ್‌ ಮೀಡಿಯಾದಲ್ಲಿ ಸದಾ ಆಕ್ಟಿವ್‌ ಇರುವ ಸಪ್ತಮಿಗೌಡ ಆಗಾಗ ತಮ್ಮ ಕ್ಯೂಟ್‌ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಸೀರೆಯುಟ್ಟು ಮುದ್ದಾಗಿ ಕ್ಯಾಮರಾಗೆ ಪೋಸ್‌ ಕೊಟ್ಟಿರುವ ಸುಂದರಿ ಸೌಂದರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

1 /6

ಈ ಮೂಗುತಿ ಸುಂದರಿಯ ಸೀರೆಯುಟ್ಟ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.   

2 /6

ಭಲೇ ಭಲೇ ಚೆಂದದ ಚೆಂದುಳ್ಳಿ ಹೆಣ್ಣು ನೀನು.. ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು .. ಅಂತ ಶೀರ್ಷಿಕೆ ಬರೆದುಕೊಂಡಿದ್ದಾರೆ.  

3 /6

ಸಪ್ತಮಿಗೌಡ  ನಟ ಡಾಲಿ ಧನಂಜಯ್‌ ಅಭಿನಯದ ಪಾಪ್‌ಕಾರ್ನ್‌ ಮಂಕಿ ಟೈಗರ್‌ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ಕಾಲಿಟ್ಟರು.  

4 /6

ಕಾಂತಾರದಲ್ಲಿ ಲೀಲಾ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕರ್ನಾಟಕ ಅಷ್ಟೆ ಅಲ್ಲ, ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಮಿಂಚಿದರು.  

5 /6

ಬಾಲಿವುಡ್‌ಗೂ ಕಾಲಿಟ್ಟಿರುವ ಸಪ್ತಮಿ ವಿವೇಕ್‌ ಅಗ್ನಿಹೋತ್ರಿ ನಿರ್ದೇಶನ ದಿ ವ್ಯಾಕ್ಸಿನ್‌ ವಾರ್‌ ಸಿನಿಮಾದಲ್ಲಿ ನಟಿಸಿದ್ದಾರೆ.  

6 /6

ಸದ್ಯ ಸಪ್ತಮಿ ಯುವ ರಾಜ್‌ಕುಮಾರ್‌ ಜೊತೆ ʼಯುವʼ ಸಿನಿಮಾದಲ್ಲಿ ಸ್ಕ್ರೀನ್‌ ಶೇರ್‌ ಮಾಡಲಿದ್ದಾರೆ.