Shani Vakri: 135 ದಿನಗಳವರೆಗೆ ಶನಿ ಹಿಮ್ಮುಖ ಚಲನೆ, ಈ ರಾಶಿಯವರಿಗೆ ಭಾಗ್ಯೋದಯ, ಅಪಾರ ಸಂಪತ್ತು

Shani Vakri: ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವನು ಮುಂದಿನ ತಿಂಗಳು ಎಂದರೆ ಜೂನ್ ತಿಂಗಳಿನಲ್ಲಿ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿ ನೇರವಾಗಿ ಸಂಚರಿಸುತ್ತಿರುವ ಶನಿ ದೇವನು ಜೂನ್ 29, 2024ರಂದು ಹಿಮ್ಮುಖ ಚಲನೆಯನ್ನು ಆರಂಬಿಸಲಿದ್ದಾನೆ. 

2 /6

ಸುಮಾರು 135ದಿನಗಳವರೆಗೆ ವಕ್ರಿಯಾಗಿರುವ ಶನಿ ಮಹಾತ್ಮನು ಈ ಸಂದರ್ಭದಲ್ಲಿ ಕೆಲವರಿಗೆ ಕಷ್ಟಗಳನ್ನು ಹೆಚ್ಚಿಸಲಿದ್ದರೆ, ಕೆಲವು ರಾಶಿಯ ಜನರಿಗೆ ಅದೃಷ್ಟವನ್ನು ಬೆಳಗಲಿದ್ದಾನೆ. ಆ ಮೂರು ಅದೃಷ್ಟದ ರಾಶಿಗಳೆಂದರೆ... 

3 /6

ಶನಿ ಹಿಮ್ಮುಖ ನಡೆಯು ವೃಷಭ ರಾಶಿಯ ಉದ್ಯೋಗಸ್ಥರಿಗೆ ಬಡ್ತಿ, ವೇತನ ಹೆಚ್ಚವನ್ನು ನೀಡಲಿದೆ. ಹಿರಿಯರ ಆಶೀರ್ವಾದದಿಂದ ಕೈ ಹಾಕಿದ ಕೆಲಸಗಳಲ್ಲಿ ಯಶಸ್ಸು, ಬಂಪರ್ ಧನಲಾಭವನ್ನು ಕಾಣಬಹುದು. 

4 /6

ಶನಿಯ ವಕ್ರ ನಡೆಯು ಕನ್ಯಾ ರಾಶಿಯ ಜನರಿಗೂ ಶುಭ ಎಂದು ಸಾಬೀತುಪಡಿಸಲಿದೆ. ಈ ವೇಳೆ ವ್ಯಾಜ್ಯಗಳು ಬಗೆಹರಿದು ಕೌಟುಂಬಿಕ ನೆಮ್ಮದಿಯನ್ನು ಕಾಣಬಹುದು. ವ್ಯಾಪಾರದಲ್ಲಿ ಹೊಸ ಒಪ್ಪಂದಗಳಿಗೆ ಸಹಿ ಹಾಕಬಹುದು. ಇದರಿಂದ ಆರ್ಥಿಕ ಪ್ರಗತಿಯಾಗಲಿದೆ. 

5 /6

ಶನಿಯ ಹಿಮ್ಮುಖ ಚಲನೆಯು ಕುಂಭ ರಾಶಿಯ ಜನರಿಗೆ ಹೆಚ್ಚು ಲಾಭದಾಯಕ ಎಂದು ಸಾಬೀತುಪಡಿಸಲಿದೆ. ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿದೆ. ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. 

6 /6

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.