2025ರವರೆಗೆ ಈ ರಾಶಿಗೆ ಅದೃಷ್ಟದ ಸುವರ್ಣಕಾಲ: ಶನಿ ಕೃಪೆಯಿಂದ ತುಂಬಿ ತುಳುಕಲಿದೆ ಸಂಪತ್ತು-ವೃತ್ತಿಯಲ್ಲಿ ಬಡ್ತಿ ಭಾಗ್ಯ

Saturn Transit in Aquarius 2023: ಜ್ಯೋತಿಷ್ಯದ ಪ್ರಕಾರ ಶನಿದೇವನನ್ನು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹ ಎಂದು ಪರಿಗಣಿಸಲಾಗಿದೆ. ಶನಿಯು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸಲು ಒಟ್ಟು ಎರಡೂವರೆ ವರ್ಷಗಳು ಬೇಕಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಶನಿಯು ಈ ವರ್ಷದ ಜನವರಿಯಲ್ಲಿ ಕುಂಭ ರಾಶಿಯನ್ನು ಪ್ರವೇಶಿಸಿದ್ದು 2025ರವರೆಗೆ ಈ ರಾಶಿಯಲ್ಲಿ ಇರಲಿದ್ದಾನೆ. ಅಂದಹಾಗೆ ಶನಿಯನ್ನು ನ್ಯಾಯದ ದೇವರು ಮತ್ತು ಕರ್ಮವನ್ನು ಕೊಡುವ ದೇವರು ಎಂದು ಕರೆಯಲಾಗುತ್ತದೆ.

2 /6

ಶನಿಯು ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದರೆ, ಆತನಿಗೆ ಸಂಪತ್ತಿನ ಸುಧೆ ಜೀವನದಲ್ಲಿ ಹರಿದುಬರುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಇದೀಗ 3 ರಾಶಿಗಳ ಜನರು ಶನಿಯು ಕುಂಭ ರಾಶಿಯಲ್ಲಿರುವುದರಿಂದ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ.

3 /6

ಮಿಥುನ ರಾಶಿ: ಈ ರಾಶಿಗಳ ಜನರಿಗೆ, ಶನಿಯ ಸಂಕ್ರಮಣವು ವರದಾನಕ್ಕಿಂತ ಕಡಿಮೆಯಿಲ್ಲ. ಅದೃಷ್ಟವು ನಿಮ್ಮ ಕಡೆ ಇರುತ್ತದೆ. ಉದ್ಯೋಗದಲ್ಲಿ ಉತ್ತಮ ಅನುಭವ ಇರುತ್ತದೆ. ಕೆಲಸದ ಸ್ಥಳದಲ್ಲಿ ವಾತಾವರಣವು ಅನುಕೂಲಕರವಾಗಿದೆ.

4 /6

ತುಲಾ ರಾಶಿ: ಶನಿದೇವನು ತುಲಾ ರಾಶಿಯ ಜನರಿಗೆ ಮಂಗಳವನ್ನುಂಟು ಮಾಡಲಿದ್ದಾನೆ. ಅವಿವಾಹಿತರಿಗೆ ಕಲ್ಯಾಣ ಯೋಗವಿದೆ. ಈ ಸಮಯದಲ್ಲಿ ಷೇರು ಮಾರುಕಟ್ಟೆ ಮತ್ತು ಲಾಟರಿಯಿಂದ ಅನಿರೀಕ್ಷಿತ ಲಾಭಗಳನ್ನು ಪಡೆಯಲಿದ್ದಾರೆ.

5 /6

ಕುಂಭ ರಾಶಿ: ಈ ಸಮಯದಲ್ಲಿ ಶನಿಯು ತನ್ನದೇ ಆದ ಕುಂಭ ರಾಶಿಯಲ್ಲಿ ನೆಲೆಸಿದ್ದಾನೆ. ಹೀಗಾಗಿ ಈ ಸಮಯವು ತುಂಬಾ ಪ್ರಯೋಜನಕಾರಿಯಾಗಿರಲಿದೆ. ಜೊತೆಗೆ ಶಶ ರಾಜಯೋಗವೂ ರೂಪುಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಈ ರಾಶಿಯವರ ವ್ಯಕ್ತಿತ್ವವು ಸುಧಾರಿಸುತ್ತದೆ. ಸಮಾಜದಲ್ಲಿ ಗೌರವ ಮತ್ತು ಖ್ಯಾತಿ ಹೆಚ್ಚಾಗುತ್ತದೆ. ಪ್ರತೀ ಕೆಲಸದಲ್ಲೂ ಜಯ ನಿಮ್ಮದಾಗಿರುತ್ತದೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)