Shani Gochar: ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ ಸಂಚಾರ, ಈ ರಾಶಿಯವರ ಅದೃಷ್ಟವೇ ಬದಲು, ಕೈತುಂಬಾ ಹಣ

Shani Gochar 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಯ ಸ್ಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದೀಗ, ಏಪ್ರಿಲ್ 6 ರಂದು  ಶನಿ ದೇವನು ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಸಂಚರಿಸಲಿದ್ದು, ಕೆಲವು ರಾಶಿಯವರ ಅದೃಷ್ಟವೇ ಬದಲಾಗಲಿದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನ್ಯಾಯದ ದೇವರು ಶನಿ ಮಹಾತ್ಮ, ಏಪ್ರಿಲ್ 6 ರಂದು ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯ ಜನರ ಮುಚ್ಚಿರುವ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...

2 /5

ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಶನಿಯ ಸಂಚಾರವು ಮೇಷ ರಾಶಿಯ ಜನರಿಗೆ ಹಣದ ಹರಿವನ್ನು ಹೆಚ್ಚಿಸಲಿದ್ದು, ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ನೀಡಲಿದೆ. ಹೊಸ ವಾಹನ ಖರೀದಿಸುವ ನಿಮ್ಮಾ ಕನಸು ನನಸಾಗಲಿದೆ. 

3 /5

ಶನಿ ಸಂಚಾರ ಬದಲಾವಣೆಯು ವೃಷಭ ರಾಶಿಯ ಜನರಿಗೆ ಉದ್ಯೋಗದ ವ್ಯವಹಾರದಲ್ಲಿ ಭಾರೀ ಲಾಭದಾಯಕ ಎಂದು ಸಾಬೀತುಪಡಿಸಲಿದೆ. ವೃತ್ತಿ ಬದುಕಿನಲ್ಲಿ ಪ್ರಗತಿಯ ಜೊತೆಗೆ ಬಂಪರ್ ಧನಲಾಭವನ್ನೂ ನಿರೀಕ್ಷಿಸಬಹುದು. 

4 /5

ಶನಿ ಗೋಚಾರವು ಕನ್ಯಾ ರಾಶಿಯ ಜನರಿಗೆ ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರವನ್ನು ನೀಡಲಿದೆ. ವೃತ್ತಿಯಲ್ಲಿ ಪ್ರಗತಿಯನ್ನು ಕಾಣುವಿರಿ. ಸಾಲಗಳು ಮುಗಿದು ಜೀವನದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. 

5 /5

ಧನು ರಾಶಿಯ ವ್ಯಾಪಾರಸ್ಥರಿಗೆ ಇದು ಅತ್ಯುತ್ತಮ ಸಮಯ. ಹೊಸ ವ್ಯವಹಾರವನ್ನು ಆರಂಭಿಸಲು ಯೋಚಿಸುತ್ತಿರುವವರಿಗೆ ಈಗ ಕೈ ಹಾಕಬಹುದು. ವೃತ್ತಿ ಬದುಕಿನಲ್ಲಿ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.