ಶುಕ್ರ ಶನಿ ಯುತಿ.. ಈ 4 ರಾಶಿಗಳಿಗೆ ಬಂಪರ್‌ ಲಾಟರಿ, ಅದೃಷ್ಟದ ಆಟ ಶುರು.. ಹಣ ಸುಖ ಸಂಪತ್ತಿನ ಮಳೆ.!

Saturn Venus conjunction 2024: ಶುಕ್ರನು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಕುಂಭ ರಾಶಿಯಲ್ಲಿ ಶನಿ ಶುಕ್ರ ಸಂಯೋಗ ಆಗಲಿದೆ. ಇದು ನಾಲ್ಕು ರಾಶಿಗಳಿಗೆ ಬಂಪರ್ ಲಾಭವನ್ನು ನೀಡಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ಶನಿ ಶುಕ್ರ ಸಂಯೋಗ: ಶನಿಯು ಪ್ರಸ್ತುತ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಮುಂದಿನ ತಿಂಗಳು 07 ರಂದು ಕುಂಭ ರಾಶಿಯಲ್ಲಿ ಶುಕ್ರ ಸಂಚಾರ ಮಾಡಲಿದ್ದಾನೆ.

2 /7

ಶುಕ್ರ ಶನಿ ಮೈತ್ರಿ : ಕುಂಭ ರಾಶಿಯಲ್ಲಿ ಶುಕ್ರ ಶನಿ ಯುತಿ ನಡೆಯಲಿದೆ.  ಇದು ಕೆಲವು ರಾಶಿಗಳ ಅದೃಷ್ಟದ ಬಾಗಿಲು ತೆರೆಯಲಿದೆ. 

3 /7

ವೃಷಭ ರಾಶಿ: ಈ ಸಮಯದಲ್ಲಿ ಒಳ್ಳೆಯ ಸುದ್ದಿ ಬರಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುವಿರಿ. ವ್ಯಾಪಾರಸ್ಥರಿಗೆ ಲಾಭವಾಗಲಿದೆ. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ.

4 /7

ತುಲಾ ರಾಶಿ: ಈ ಸಮಯದಲ್ಲಿ ನೀವು ಮಾಡುವ ಹೂಡಿಕೆಯು ಉತ್ತಮ ಆದಾಯವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಹಿರಿಯರಿಂದ ಬೆಂಬಲ ದೊರೆಯುತ್ತದೆ. ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ.

5 /7

ಮಕರ ರಾಶಿ: ಆರ್ಥಿಕವಾಗಿ ಲಾಭ ಪಡೆಯುವಿರಿ. ನೀವು ಐಷಾರಾಮಿ ಜೀವನವನ್ನು ನಡೆಸುತ್ತೀರಿ. ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ವ್ಯಾಪಾರಸ್ಥರಿಗೆ ಲಾಭವಾಗಲಿದೆ.

6 /7

ಕುಂಭ ರಾಶಿ: ನಿಮ್ಮ ವೃತ್ತಿಜೀವನದಲ್ಲಿ ಹೆಚ್ಚಿನ ಎತ್ತರವನ್ನು ತಲುಪುತ್ತೀರಿ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ವೃತ್ತಿಯಲ್ಲಿ ಬೆಳವಣಿಗೆ ಇರುತ್ತದೆ. ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

7 /7

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮತ್ತು ಧಾರ್ಮಿ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.