Hair Growth: ದೇಹದಲ್ಲಿನ ಜೀವಸತ್ವಗಳು ಮತ್ತು ಫೈಬರ್ ಸೇರಿದಂತೆ ಅಪೌಷ್ಟಿಕತೆ ಮತ್ತು ಪೋಷಕಾಂಶಗಳ ಕೊರತೆಯು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮ್ಮ ವಾರದ ಆಹಾರದಲ್ಲಿ ಈ 7 ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ನಿಮ್ಮ ಕೂದಲನ್ನು ಆರೋಗ್ಯಕರವಾಗಿ ಬೆಳೆಯುವಂತೆ ಮಾಡುತ್ತದೆ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Hair Growth: ದೇಹದಲ್ಲಿನ ಜೀವಸತ್ವಗಳು ಮತ್ತು ಫೈಬರ್ ಸೇರಿದಂತೆ ಅಪೌಷ್ಟಿಕತೆ ಮತ್ತು ಪೋಷಕಾಂಶಗಳ ಕೊರತೆಯು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮ್ಮ ವಾರದ ಆಹಾರದಲ್ಲಿ ಈ 7 ಬೀಜಗಳನ್ನು ನಿಯಮಿತವಾಗಿ ಸೇವಿಸಿದರೆ, ನಿಮ್ಮ ಕೂದಲನ್ನು ಆರೋಗ್ಯಕರವಾಗಿ ಬೆಳೆಯುವಂತೆ ಮಾಡುತ್ತದೆ...
ಸಾಸಿವೆ: ಸಾಸಿವೆ ಜೀಜಗಳಲ್ಲಿ... ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಇವು ನೆತ್ತಿಯಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಅಲ್ಲದೆ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಸೆಣಬಿನ ಬೀಜಗಳು: ಒಮೆಗಾ 3 ಮತ್ತು 6 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ಜೊತೆಗೆ ಪ್ರೊಟೀನ್, ವಿಟಮಿನ್ ಮತ್ತು ಮಿನರಲ್ ಗಳಿಂದ ಸಮೃದ್ಧವಾಗಿದೆ. ಇದು ಕೂದಲಿನ ಬೆಲವಣಿಗೆಯನ್ನು ಉತ್ತೇಜಿಸುತ್ತದೆ.
ಕುಂಬಳಕಾಯಿ ಬೀಜಗಳು: ಕುಂಬಳಕಾಯಿ ಬೀಜದಲ್ಲಿ, ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಸೂರ್ಯಕಾಂತಿ ಬೀಜಗಳು: ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಆರೋಗ್ಯಕರ ಕೂದಲು ಬೆಳವಣಿಗೆಯನ್ನು ಬೆಂಬಲಿಸುತ್ತದೆ.
ಕೊತ್ತಂಬರಿ ಬೀಜಗಳು: ಈ ಬೀಜವು ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ. ಇದು ರಕ್ತ ಪರಿಚಲನೆಯನ್ನು ಸುಧಾರಿಸಿ ಆರೋಗ್ಯಕರ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಎಳ್ಳು : ಎಳ್ಳಿನಲ್ಲಿ, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ನಂತಹ ಅಂಶಗಳಿಂದ ಸಮೃದ್ಧವಾಗಿದೆ. ಇವು ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಆರೋಗ್ಯಕರ ಕೂದಲನ್ನು ಉತ್ತೇಜಿಸುತ್ತದೆ.
ಚಿಯಾ ಬೀಜಗಳು: ಚಿಯಾ ಬೀಜಗಳಲ್ಲಿ ಪ್ರೋಟೀನ್, ಫೈಬರ್ ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ. ಇದು ಉರಿಯೂತ ಮತ್ತು ಶುಷ್ಕತೆಯನ್ನು ನಿವಾರಿಸುತ್ತದೆ ಮತ್ತು ಆರೋಗ್ಯಕರ ಕೂದಲು ಬೆಳವಣಿಗೆಯನ್ನು ಬೆಂಬಲಿಸುತ್ತದೆ.
ಅಗಸೆ ಬೀಜಗಳು: ಇದು ಒಮೆಗಾ 3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಇವು ಆರೋಗ್ಯಕರ ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿ ಸಾಮಾನ್ಯ ಜ್ಞಾನವನ್ನು ಆದರಿಸಿದೆ. Zee Kannada News, ಈ ಮಾಹಿತಿಯನ್ನು ಖಚಿತ ಪಡಿಸುವುದಿಲ್ಲ.