ಶನಿ-ಕೇತು ಪ್ರೇರಿತ ಷಡಷ್ಟಕ ಯೋಗ: 2027ರವರೆಗೆ ಈ ರಾಶಿಗೆ ಶನಿಯೇ ಅದೃಷ್ಟದೇವತೆ -ಸರ್ಕಾರಿ ಉದ್ಯೋಗ ಅರಸಿ ಬರುತ್ತೆ

Shadashtak Yog Effects: ಗ್ರಹಗಳ ಮತ್ತು ನಕ್ಷತ್ರಗಳ ಸ್ಥಾನದ ಬದಲಾವಣೆಯಿಂದಾಗಿ, ಅನೇಕ ಶುಭ ಮತ್ತು ಅಶುಭ ಯೋಗಗಳು ಅಥವಾ ರಾಜಯೋಗವು ರೂಪುಗೊಳ್ಳುತ್ತದೆ. ಈ ಎಲ್ಲಾ ರಾಶಿಗಳ ಜನರ ಮೇಲೆ ಇದು ದೊಡ್ಡ ಪರಿಣಾಮವನ್ನು ಬೀರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಅಂದಹಾಗೆ 2024 ರಲ್ಲಿ ಶನಿ ಮತ್ತು ಕೇತು ಒಟ್ಟಿಗೆ ಅಪರೂಪದ ಯೋಗ ಸೃಷ್ಟಿಗೆ ಕಾರಣೀಕರ್ತರಾಗಲಿದ್ದಾರೆ. ಜ್ಯೋತಿಷ್ಯದಲ್ಲಿ, ಶನಿಯನ್ನು ನ್ಯಾಯವೆಂದು ಪರಿಗಣಿಸಿದರೆ, ಕೇತುವನ್ನು ಛಾಯಾಗ್ರಹವೆಂದು ಪರಿಗಣಿಸಲಾಗುತ್ತದೆ.

2 /7

ಶನಿದೇವ ಕುಂಭ ರಾಶಿಯಲ್ಲಿ ಸ್ಥಿತನಾಗವ ಮೂಲಕ ಮತ್ತು ಕೇತು ಸ್ಥಾನಪಲ್ಲಟದಿಂದ ಷಡಾಷ್ಟಕ ಯೋಗ ರೂಪುಗೊಳ್ಳುತ್ತದೆ. ಈ ಯೋಗದ ಪರಿಣಾಮವು 2024ರಿಂದ 2027ರವರೆಗೆ ಇರಲಿದೆ. ಅದರಲ್ಲೂ 4 ರಾಶಿಯ ಜನರಿಗೆ ತುಂಬಾ ಮಂಗಳಕರವಾಗಿರುತ್ತದೆ.

3 /7

ವೃಷಭ ರಾಶಿ: ಈ ರಾಶಿಯ ಜನರಿಗೆ ಶನಿ-ಕೇತು ಪ್ರೇರಿತ ಷಡಾಷ್ಟಕ ಯೋಗವು ಮಂಗಳವನ್ನುಂಟು ಮಾಡಲಿದೆ. 2024 ವರ್ಷವು ಇವರಿಗೆ ಲಕ್ಕಿ. ಸರ್ಕಾರಿ ಅಥವಾ ಉತ್ತಮ ಉದ್ಯೋಗದ ಪ್ರಸ್ತಾಪ ಪಡೆಯುತ್ತೀರಿ. ವೃತ್ತಿಜೀವನದಲ್ಲಿ ಉತ್ತಮ ಯಶಸ್ಸನ್ನು ಪಡೆಯುವ ಸೂಚನೆ ಇದೆ. ಗೌರವವು ಬಹಳಷ್ಟು ಹೆಚ್ಚಾಗುತ್ತದೆ.

4 /7

ಸಿಂಹ ರಾಶಿ: 2024ರಿಂದ 2027ರವರೆಗೆ ಸಿಂಹ ರಾಶಿಯವರಿಗೆ ಶನಿ ಮತ್ತು ಕೇತುಗಳ ಸ್ಥಾನವು ತುಂಬಾ ಪ್ರಯೋಜನಕಾರಿಯಾಗಲಿದೆ. ಉಳಿದಿರುವ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಜೀವನದ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಆರ್ಥಿಕ ಸ್ಥಿತಿ ಮೊದಲಿಗಿಂತ ಬಲವಾಗಿರುತ್ತದೆ.

5 /7

ಕನ್ಯಾ ರಾಶಿ: ಕನ್ಯಾ ರಾಶಿಯ ಜನರು 2024ರಿಂದ 2027ರವರೆಗೆ ಉತ್ತಮ ಯಶಸ್ಸನ್ನು ಪಡೆಯಬಹುದು. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುತ್ತಾರೆ. ಜೀವನದಲ್ಲಿ ಬಹಳಷ್ಟು ಸಂತೋಷ ಇರುತ್ತದೆ. ವೃತ್ತಿ ಜೀವನದಲ್ಲಿ ಅನೇಕ ಹೊಸ ಅವಕಾಶಗಳು ಸಿಗಲಿವೆ.

6 /7

ತುಲಾ ರಾಶಿ: ತುಲಾ ರಾಶಿಯವರಿಗೆ 2024ರಲ್ಲಿ ಶನಿ ಮತ್ತು ಕೇತುಗಳ ಷಡಷ್ಟಕ ಯೋಗದ ಲಾಭ ದೊರೆಯಲಿದೆ. ಈ ಯೋಗದ ಶುಭ ಪರಿಣಾಮದಿಂದ ನಿಮ್ಮ ಅದೃಷ್ಟವು ಬೆಳಗುತ್ತದೆ. ಹೊಸ ಉದ್ಯೋಗವನ್ನು ಪಡೆಯುವ ಸಾಧ್ಯತೆಗಳಿವೆ. ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಮನೆಯಲ್ಲಿ ಸಂತೋಷ, ಸಮೃದ್ಧಿ ಇರುತ್ತದೆ.

7 /7

ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ.