Shani Budh Yuti 2024: ಮೂವತ್ತು ವರ್ಷಗಳ ಬಳಿಕ ಕುಂಭ ರಾಶಿಯಲ್ಲಿ ಶನಿ-ಬುಧರ ಮೈತ್ರಿ, ಈ ಜನರಿಗೆ ಭಾರಿ ಧನಲಾಭ!

Shani Budh Yuti 2024 In Kumbh: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ 30 ವರ್ಷಗಳ ಸುದೀರ್ಘ ಅವಧಿಯ ಬಳಿಕ ಕುಂಭ ರಾಶಿಯಲ್ಲಿ ಶನಿ ಹಾಗೂ ಬುಧರ ಮೈತ್ರಿ ನೆರವೇರುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ.Spiritual News In Kannada
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಶನಿ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಇನ್ನೊಂದೆಡೆ ಫೆಬ್ರುವರಿ ಆರಂಭದಲ್ಲಿ ಬುಧ ಕೂಡ ಕುಂಭ ರಾಶಿಗೆ ಪ್ರವೇಶಿಸುತ್ತಿದ್ದು, ಇದರಿಂದ ಕುಂಭ ರಾಶಿಯಲ್ಲಿ ಎರಡೂ ಗ್ರಹಗಳ ಮೈತ್ರಿ ರಚನೆಯಾಗುತ್ತಿದೆ. ಈ ಮೈತ್ರಿ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರುರಾಶಿಗಳ ಜನರಿಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯವನ್ನು ಕರುಣಿಸಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, Spiritual News In Kannada

 

ಇದನ್ನೂ ಓದಿ-Makar Sankranti 2024: ಎಪ್ಪತ್ತೇಳು ವರ್ಷಗಳ ಮಕರ ಸಂಕ್ರಾಂತಿಯಂದು ಹಲವು ಅದ್ಭುತ ಯೋಗಗಳು, ಈ ಜನರಿಗೆ ಭಾರಿ ಧನಲಾಭ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Shani Budh Yuti 2024 In Kumbh: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ 30 ವರ್ಷಗಳ ಸುದೀರ್ಘ ಅವಧಿಯ ಬಳಿಕ ಕುಂಭ ರಾಶಿಯಲ್ಲಿ ಶನಿ ಹಾಗೂ ಬುಧರ ಮೈತ್ರಿ ನೆರವೇರುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ.Spiritual News In Kannada  

2 /5

ಕುಂಭ ರಾಶಿ: ಈ ಮೈತ್ರಿ ನಿಮ್ಮ ಜಾಕಾದ ಲಗ್ನ ಭಾವದಲ್ಲಿ ರಚನೆಯಾಗುತ್ತಿದೆ. ಶನಿ ನಿಮ್ಮ ರಾಶಿಗೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಕಲಿತುಕೊಳ್ಳುವ ನಿಮ್ಮ ಸಾಮರ್ಥ್ಯ ಹೆಚ್ಚಾಗಲಿದೆ. ರಚನಾತ್ಮಕ ಕ್ಷೇತ್ರದಲ್ಲಿ ನೀವು ಭಾರಿ ಹೊಳೆಯುವಿರಿ. ಈ ಅವಧಿ ಆರ್ಥಿಕ ಯೋಜನೆಗಳನ್ನು ರೂಪಿಸುವ ದೃಷ್ಟಿಯಿಂದ ಅತ್ಯುತ್ತಮವಾಗಿದೆ. ವಿವಾಹಿತರ ವೈವಾಹಿಕ ಜೀವನ ಅದ್ಭುತವಾಗಿರಲಿದೆ. ಬುಧನ ಪ್ರಭಾವದಿಂದ ವೃತ್ತಿ-ವ್ಯಾಪಾರದಲ್ಲಿ ನಿಮಗೆ ಭಾರಿ ಲಾಭ ಉಂಟಾಗಲಿದ್ದು, ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳವನ್ನು ನೀವು ಕಾಣುವಿರಿ.   

3 /5

ಮಿಥುನ ರಾಶಿ: ಶನಿ-ಬುಧರ ಈ ಮೈತ್ರಿ ನಿಮ್ಮ ಜಾತಕದ ನವಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ಭಾಗ್ಯ ಹೊಳೆಯಲಿದೆ. ನೀವು ಅಂದುಕೊಂಡ ಯೋಜನೆಗಳಲ್ಲಿ ಯಶಸ್ಸನ್ನು ಕಾಣುವಿರಿ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಜೀವನ ಅತ್ಯುತ್ತಮವಾಗಿರಲಿದೆ. ವಿದೇಶಿ ಒಪ್ಪಂದದಿಂದ ಲಾಭ ಸಿಗಲಿದೆ. ಕೆಲಸ-ಕಾರ್ಯಗಳ ನಿಮಿತ್ತ ನಿಮ್ಮ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮ್ಮ ಪಾಲಿಗೆ ಶುಭ ಫಲದಾಯಿ ಸಾಬೀತಾಗಲಿದೆ. ಧಾರ್ಮಿಕ ಅಥವಾ ಮಂಗಳ ಕಾರ್ಯಗಳಲ್ಲಿ ಭಾಗವಹಿಸುವಿರಿ.   

4 /5

ಸಿಂಹ ರಾಶಿ: ಎರಡೂ ಗ್ರಹಗಳ ಈ ಮೈತ್ರಿ ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ರಚನೆಯಾಗುತ್ತಿದೆ. ವಿವಾಹಿತರಾಗಿದ್ದಾರೆ ನಿಮ್ಮ ವೈವಾಹಿಕ ಜೀವನ ಅತ್ಯುತ್ತಮವಾಗಿರಲಿದೆ. ಮೊದಲಿಗಿಂತ ಪರಸ್ಪರ ಅಧಿಕ ಹತ್ತಿರಕ್ಕೆ ಬರುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಸಾಕಷ್ಟು ಸಕಾರಾತ್ಮಕ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. ಕಾರ್ಯಕ್ಷೇತ್ರದಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಒದಗಿ ಬರಲಿವೆ. ಶನಿ ನಿಮ್ಮ ರಾಶ್ಯಲ್ಲಿ ಶಶ ಮಹಾಪುರುಷ ರಾಜಯೋಗ ರಚಿಸಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ದೈನಂದಿನ ಆದಾಯದಲ್ಲಿ ಹೆಚ್ಚಳ ಸಂಭವಿಸಲಿದೆ. ಸ್ಥಾನಮಾನ, ಪ್ರತಿಷ್ಠೆ ಹೆಚ್ಚಾಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)