ವಕ್ರ ನಡೆಯಲ್ಲಿ ಶತಭಿಶಾ ನಕ್ಷತ್ರ ಪ್ರವೇಶಿಸಿದ ಶನಿ, ಐಶ್ವರ್ಯ ಲಕ್ಷ್ಮಿಯ ಕೃಪೆಯಿಂದ ಈ ಜನರಿಗೆ ಭಾರಿ ಧನಾಗಮನ ಯೋಗ!

Shani Shatabhisha Entry: ವಕ್ರ ನಡೆಯಲ್ಲಿ ಶನಿ ಮಹಾರಾಜ ಶತಭಿಶಾ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಶನಿಯ ಈ ನಡೆ ಪರಿವರ್ತನೆ ಒಟ್ಟು 3 ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ನೀಡಲಿದ್ದು. ಇದರಿಂದ ಅವರಿಗೆ ಭಾಗ್ಯೋದಯ ಹಾಗೂ ಉನ್ನತಿಯ ಯೋಗ ಪ್ರಾಪ್ತಿಯಾಗಲಿದೆ. 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿ ಹಾಗೂ ನಕ್ಷತ್ರಗಳನ್ನು ಪರಿವರ್ತಿಸುತ್ತವೆ. ಇದರ ಪ್ರಭಾವ ಮಾನವನ ಜೀವನ ಹಾಗೂ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಗೋಚರಿಸುತ್ತದೆ. ಪ್ರಸ್ತುತ ಶನಿ ಮಹಾರಾಜ ತನ್ನ ವಕ್ರನಡೆಯನ್ನು ಅನುಸರಿಸುತ್ತಿದ್ದಾನೆ ಮತ್ತು ಆಗಸ್ಟ್ 22 ರಂದು ಆತ ಶತಭಿಶಾ ನಕ್ಷತ್ರಕ್ಕೆ ಪ್ರವೇಶಿಸಿದ್ದಾನೆ. ಅಕ್ಟೋಬರ್ 22ರವರೆಗೆ ಆತ ಅಲ್ಲಿಯೇ ವಿರಾಜಮಾನನಾಗಿರಲಿದ್ದಾನೆ. ಹೀಗಿರುವಾಗ ಶನಿದೇವನ ಈ ನಕ್ಷತ್ರ ಪರಿವರ್ತನೆಯ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸಲಿದೆ. ಆದರೆ, 3 ರಾಶಿಗಳ ಜನರಿಗೆ ಶನಿ ದೇವನ ಆಶೀರ್ವಾದ ಪ್ರಾಪ್ತಿಯಾಗಲಿದ್ದು ಅವರ ಜೀವನದಲ್ಲಿ ಐಶ್ವರ್ಯ ಲಕ್ಷ್ಮಿ ಬಂದು ಕುಣಿ-ನಲೆದಾಡಲಿದ್ದಾಳೆ.  ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನೂ ತಿಳಿದುಕೊಳ್ಳೋಣ, 

 

ಇದನ್ನೂ ಓದಿ-ಜಾಗ್ರತಾವಸ್ಥೆಗೆ ಶನಿಯ ಪ್ರವೇಶ, ಐಶ್ವರ್ಯ ಲಕ್ಷ್ಮಿಯ ಕೃಪೆಯಿಂದ 4 ರಾಶಿಗಳ ಜನರು ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ವಕ್ರ ನಡೆಯಲ್ಲಿ ಶನಿ ಮಹಾರಾಜ ಶತಭಿಶಾ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಶನಿಯ ಈ ನಡೆ ಪರಿವರ್ತನೆ ಒಟ್ಟು 3 ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ನೀಡಲಿದ್ದು. ಇದರಿಂದ ಅವರಿಗೆ ಭಾಗ್ಯೋದಯ ಹಾಗೂ ಉನ್ನತಿಯ ಯೋಗ ಪ್ರಾಪ್ತಿಯಾಗಲಿದೆ.   

2 /5

ಮೇಷ ರಾಶಿ: ಶನಿಯ ಶತಭಿಶಾ ನಕ್ಷತ್ರ ಪ್ರವೇಶ ನಿಮ್ಮ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಇದರಿಂದ ನಿಮ್ಮ ಆದಾಯದಲ್ಲಿ ಭಾರಿ ಹೆಚ್ಚಳವಾಗಲಿದೆ. ನಿಮ್ಮ ಎಲ್ಲಾ ಯೋಜನೆಗಳಿಂದ ನಿಮಗೆ ಲಾಭ ಸಿಗಲಿದೆ. ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ, ಈ ಅವಧಿಯಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ನೌಕರವರ್ಗದ ಜನರಿಗೆ ವೃತ್ತಿಯಲ್ಲಿ ಹೊಸ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ಈ ಅವಧಿಯಲ್ಲಿ ನೀವು ಆಸ್ತಿಪಾಸ್ತಿ ಖರೀದಿಸುವ ಸಂಭವನೀಯತೆಗಳು ಹೆಚ್ಚಾಗಿವೆ. ಷೇರುಪೇಟೆ, ಲಾಟರಿ ವ್ಯವಹಾರಗಳಲ್ಲಿ ಹಣ ತೊಡಗಿಸುವವರಿಗೂ ಕೂಡ ಆರ್ಥಿಕ ಲಾಭ ಪ್ರಾಪ್ತಿಯಾಗುವ ಸಾಧ್ಯತೆ ಇದೆ.   

3 /5

ಮಿಥುನ ರಾಶಿ: ಶನಿಯ ಶತಭಿಶಾ ನಕ್ಷತ್ರ ಪ್ರವೇಶ ಮಿಥುನ ಜಾತಕದವರ ಭಾಗ್ಯೋದಯಕ್ಕೆ ಕಾರಣವಾಗಲಿದೆ. ಈ ಅವಧಿಯಲ್ಲಿ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ವಿದೇಶಕ್ಕೆ ಸಂಬಂಧಿಸಿದ ವ್ಯಾಪಾರ ಮಾಡುವ ಜನರಿಗೆ ಈ ಅವಧಿಯಲ್ಲಿ ಸಾಕಷ್ಟು ಲಾಭ ಸಿಗಲಿದೆ. ವ್ಯಾಪಾರಕ್ಕಾಗಿ ಯಾತ್ರೆ ಸಂಭವಿಸುವ ಸಾಧ್ಯತೆ ಇದ್ದು, ಅದರಿಂದ ನಿಮಗೆ ಉತ್ತಮ ಆರ್ಥಿಕ ಲಾಭ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಸಹೋದರ-ಸಹೋದರಿಯರ ಬೆಂಬಲ ಸಿಗಲಿದೆ. ಇನ್ನೊಂದೆಡೆ ನಿಮ್ಮ ರಾಶಿಯ ರಾಶ್ಯಾಧಿಪ ಬುಧನಾಗಿರುವ ಕಾರಣ ಬುಧ ಹಾಗೂ ಶನಿಯ ಮಧ್ಯೆ ಮಿತ್ರಭಾವದ ಸಂಬಂಧವಿದೆ. ಹೀಗಾಗಿ ಇದರಿಂದ ನಿಮಗೆ ಸಾಕಷ್ಟು ಲಾಭ ಸಿಗಲಿದೆ.   

4 /5

ಸಿಂಹ ರಾಶಿ: ಶನಿಯ ಶತಭಿಶಾ ನಕ್ಷತ್ರ ಪ್ರವೇಶ ನಿಮ್ಮ ಪಾಲಿಗೆ ಸಾಕಷ್ಟು ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಶನಿ ನಿಮ್ಮ ಗೋಚರ ಜಾತಕದಲ್ಲಿ ಶಶ ರಾಜಯೋಗ ಕೂಡ ರೂಪಿಸಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಜೊತೆಗೆ ಕೆಲಸ-ವ್ಯಾಪಾರದ ವಿಸ್ತರಣೆಯಾಗುವ ಸಾಧ್ಯತೆ ಇದೆ. ನೌಕರವರ್ಗದ ಜನರಿಗೆ ವೃತ್ತಿಜೀವನದಲ್ಲಿ ಅತ್ಯುತ್ತಮ ಅವಕಾಶ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಬಾಳಸಂಗಾತಿಯ ಸಂಪೂರ್ಣ ಬೆಂಬಲ ಇರಲಿದೆ. ಅವರ ಮಾಧ್ಯಮದಿಂದಲೂ ಕೂಡ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)