Shani Jayanti: ಇಂದಿನಿಂದ ಈ ರಾಶಿಯವರ ಭಾಗ್ಯವೇ ಬದಲು, ಅಷ್ಟೈಶ್ವರ್ಯ ಪ್ರಾಪ್ತಿ

Shani Jayanti: ಹಿಂದೂ ಧರ್ಮದಲ್ಲಿ ಶನಿ ಜಯಂತಿಗೆ ವಿಶೇಷ ಪ್ರಾಮುಖ್ಯತೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2024ರ ಶನಿ ಜಯಂತಿಯಿಂದ ಕೆಲವು ರಾಶಿಯ ಜನರಿಗೆ ವಿಶೇಷ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಹಿಂದೂ ಪಂಚಾಂಗದ ಪ್ರಕಾರ, ಜೂನ್ 6 ರಂದು ಶನಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಶನಿ ಜಯಂತಿಯಿಂದ ಕೆಲವು ರಾಶಿಯವರ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಲಿದೆ. ಅವರ ಜೀವನದಲ್ಲಿ ಸುಖ-ಶಾಂತಿಗೆ ಕೊರತೆಯೇ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

2 /5

2024ರ ಶನಿ ಜಯಂತಿಯು ಮೇಷ ರಾಶಿಯ ಜನರಿಗೆ ವಿಶೇಷ ಲಾಭವನ್ನು ನೀಡಲಿದೆ. ಉದ್ಯೋಗಸ್ಥರಿಗೆ ಪ್ರಮೋಷನ್ ಸಾಧ್ಯತೆ ಇದೆ. ಈ ಸಮಯದಲ್ಲಿ ಭಾರೀ ಧನಲಾಭವಾಗಲಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ಪರಿಹಾರವನ್ನು ಪಡೆಯಬಹುದು ಎಂದು ಹೇಳಲಾಗುತ್ತಿದೆ. 

3 /5

ಶನಿ ಜಯಂತಿಯಿಂದ ಮಿಥುನ ರಾಶಿಯ ಜನರಿಗೆ ಶನಿ ದೇವನ ವಿಶೇಷ ಆಶೀರ್ವಾದ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ಆದಾಯದ ಮೂಲಗಳು ಹೆಚ್ಚಾಗಲಿದ್ದು, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.   

4 /5

ಶನಿ ಸಾಡೇ ಸಾತಿಯ ಕೊನೆಯ ಹಂತದಲ್ಲಿರುವ ಕುಂಭ ರಾಶಿಯ ಜನರಿಗೂ ಸಹ ಶನಿ ಜಯಂತಿಯಿಂದ ಒಳ್ಳೆಯ ದಿನಗಳು ಆರಂಭವಾಗಲಿದೆ. ಶನಿಯ ಆಶೀರ್ವಾದದಿಂದ ಜೀವನದಲ್ಲಿ ಅಷ್ಟೈಶ್ವರ್ಯ ಪ್ರಾಪ್ತಿಯಾಗಲಿದೆ. 

5 /5

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.