Shani Rahu Yuti 2023: ಈ ರಾಶಿಯವರಿಗೆ ಶನಿ-ರಾಹು ಇಬ್ಬಿಬ್ಬರ ಕಾಟ: ಕಷ್ಟಗಳ ಸುರಿಮಳೆ ಗ್ಯಾರಂಟಿ

Shani Rahu Yuti 2023: ಶನಿದೇವನನ್ನು ಕರ್ಮಫಲದಾತ ಎಂದು ಕರೆಯಲಾಗುತ್ತದೆ. ಏಕೆಂದರೆ ಜನರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳ ಅನುಸಾರ ಸೂರ್ಯಪುತ್ರ ಕರ್ಮಗಳನ್ನು ಬರೆಯುತ್ತಾನೆ ಮತ್ತು ನೀಡುತ್ತಾನೆ.

ಮಾರ್ಚ್ 15 ರಂದು ಶನಿಯು ಶತಭಿಷಾ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಜ್ಯೋತಿಷ್ಯದಲ್ಲಿ ರಾಹುವನ್ನು ಶತಭಿಷಾ ನಕ್ಷತ್ರದ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಶನಿಯು ಶತಭಿಷಾ ನಕ್ಷತ್ರಕ್ಕೆ ಪ್ರವೇಶಿಸಿರುವುದರಿಂದ ಶನಿ ಮತ್ತು ರಾಹುವಿನ ಮೈತ್ರಿ ಏರ್ಪಡುತ್ತಿದ್ದು, ಅಕ್ಟೋಬರ್ 17 ರವರೆಗೆ ಇರುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಮಾರ್ಚ್ 15 ರಂದು ಶನಿಯು ಶತಭಿಷಾ ನಕ್ಷತ್ರವನ್ನು ಪ್ರವೇಶಿಸಿದ್ದಾನೆ. ಜ್ಯೋತಿಷ್ಯದಲ್ಲಿ ರಾಹುವನ್ನು ಶತಭಿಷಾ ನಕ್ಷತ್ರದ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಶನಿಯು ಶತಭಿಷಾ ನಕ್ಷತ್ರಕ್ಕೆ ಪ್ರವೇಶಿಸಿರುವುದರಿಂದ ಶನಿ ಮತ್ತು ರಾಹುವಿನ ಮೈತ್ರಿ ಏರ್ಪಡುತ್ತಿದ್ದು, ಅಕ್ಟೋಬರ್ 17 ರವರೆಗೆ ಇರುತ್ತದೆ. ಈ ಕಾರಣದಿಂದಾಗಿ, ಕೆಲವು ರಾಶಿಗಳ ಜನರು ಜಾಗರೂಕರಾಗಿರಬೇಕು.

2 /6

ಕಟಕ: ಶನಿ ಮತ್ತು ರಾಹುವಿನ ಸಂಯೋಜನೆಯು ಕರ್ಕಾಟಕ ರಾಶಿಯವರಿಗೆ ಅಪಾಯಕಾರಿ ಎಂದು ಹೇಳಬಹುದು. ಈ ಸಮಯದಲ್ಲಿ, ಕರ್ಕಾಟಕ ರಾಶಿಯವರ ಮೇಲೆ ಶನಿಯ ಕರಿಛಾಯೆ ಬೀಳಲಿದೆ. ಇದರಿಂದಾಗಿ ನೀವು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಮಾನಸಿಕ ಒತ್ತಡವನ್ನೂ ಎದುರಾಗಬಹುದು.

3 /6

ಕನ್ಯಾ: ಶನಿ ಮತ್ತು ರಾಹುಗಳ ಸಂಯೋಗದಿಂದಾಗಿ ಕನ್ಯಾ ರಾಶಿಯವರಿಗೆ ಆರ್ಥಿಕ ಸಮಸ್ಯೆಗಳು ಎದುರಾಗಬಹುದು. ಈ ಸಮಯದಲ್ಲಿ ನೀವು ಹೆಚ್ಚು ಶ್ರಮಿಸಬೇಕು. ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ. ಮಾನಸಿಕ ಒತ್ತಡದಿಂದ ಮುಕ್ತಿ ಪಡೆಯುತ್ತೀರಿ. ಯಾವುದೇ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಆತ್ಮವಿಶ್ವಾಸ ಕಡಿಮೆಯಾಗಬಹುದು.

4 /6

ವೃಶ್ಚಿಕ: ಈ ರಾಶಿಯವರಿಗೆ ಶನಿ ಮತ್ತು ರಾಹುವಿನ ಮೈತ್ರಿಯು ಪೂರ್ವಿಕರ ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ದೊಡ್ಡ ಸಮಸ್ಯೆಗಳನ್ನು ಸೃಷ್ಟಿಸಬಹುದು. ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಈ ಸಮಯದಲ್ಲಿ ನೀವು ಜಾಗರೂಕರಾಗಿರಬೇಕು. ವೆಚ್ಚಗಳನ್ನು ನಿಯಂತ್ರಿಸಿ. ದಾಂಪತ್ಯ ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾಗಬಹುದು. ಅಪಘಾತ ಸಂಭವಿಸುವ ಸಾಧ್ಯತೆ ಇದೆ.

5 /6

ಕುಂಭ: ಅಕ್ಟೋಬರ್ 17 ರವರೆಗೆ ಕುಂಭ ರಾಶಿಯ ಜನರು ಸಾಕಷ್ಟು ಏರಿಳಿತಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ನಿಮ್ಮ ಅಹಂ ನಿಮ್ಮನ್ನು ಮುಳುಗಿಸುವಂತೆ ಮಾಡುತ್ತದೆ. ಸಂಗಾತಿಯೊಂದಿಗೆ ವಾಗ್ವಾದ ಉಂಟಾಗಬಹುದು.

6 /6

ಮೀನ: ಮೀನ ರಾಶಿಯವರಿಗೆ ಶನಿಯ ಅರ್ಧಾರ್ಧ ಮೊದಲ ಘಟ್ಟ ಶುರುವಾಗಿದೆ. ಈ ಸಮಯದಲ್ಲಿ ನೀವು ಜಾಗರೂಕರಾಗಿರಬೇಕು. ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಿ.