5 ತಿಂಗಳ ಕಾಲ ಈ ರಾಶಿಯವರ ಬೆನ್ನಿಗೆ ನಿಲ್ಲುವನು ಶನಿದೇವ: ಕೋಟ್ಯಾಧಿಪತಿ ಯೋಗ: ರಾಜರಂತಹ ಬದುಕು ಪ್ರಾಪ್ತಿ..!

Shani Vakri 2023: ನ್ಯಾಯದ ದೇವರು, ಕರ್ಮಫಲದಾತ ಎಂದು ಕರೆಯಲ್ಪಡುವ ಶನಿದೇವನ ದೃಷ್ಟಿಯೆಂದರೆ ಜನರಿಗೆ ಭಯವಿದೆ, ಆದರೆ ಶನಿದೇವನ ಕೃಪಾದೃಷ್ಟಿ ಬಿದ್ದರೆ, ಎಂಥಹ ಸಮಸ್ಯೆಯಾದರೂ ಚಿಟಿಕೆಯಲ್ಲಿ ದೂರವಾಗುತ್ತದೆ ಎಂದು ಹೇಳಲಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಶನಿಯ ಕೃಪೆಯು ವ್ಯಕ್ತಿಯೊಬ್ಬನ ಮೇಲೆ ಬಿದ್ದರೆ ರಾಜರಂತಹ ಜೀವನ ಪ್ರಾಪ್ತಿಯಾಗುತ್ತದೆ. ಇನ್ನು ಜಾತಕದಲ್ಲಿ ಶನಿಯು ಶುಭ ಸ್ಥಾನದಲ್ಲಿದ್ದರೆ, ವ್ಯಕ್ತಿಯು ಅಪಾರ ಸಂಪತ್ತು, ದೊಡ್ಡ ಸ್ಥಾನ, ಹೆಸರು ಮತ್ತು ಗೌರವವನ್ನು ಪಡೆಯುತ್ತಾನೆ. ಇನ್ನು ನವೆಂಬರ್ 4ರ ವರೆಗೆ ಶನಿದೇವನು ಕುಂಭ ರಾಶಿಯಲ್ಲಿ ನೆಲೆಸಿರುತ್ತಾನೆ. ಈ ಸಂದರ್ಭದಲ್ಲಿ 3 ರಾಶಿಯವರು ಊಹೆಗೂ ಮೀರಿದ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಲಾಗುತ್ತದೆ.

2 /5

ವೃಷಭ: ಹಿಮ್ಮುಖ ಶನಿಯು ವೃಷಭ ರಾಶಿಯವರಿಗೆ ಜೀವನದಲ್ಲಿ ಒಳ್ಳೆಯ ದಿನಗಳನ್ನು ತರುತ್ತಾನೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ. ಬಹಳ ದಿನಗಳಿಂದ ಸ್ಥಗಿತಗೊಂಡಿದ್ದ ಉದ್ಯೋಗದಲ್ಲಿ ಬಡ್ತಿ ಈಗ ನಿಮಗೆ ದೊರೆಯಲಿದೆ. ನಿಮ್ಮ ಸಂಬಳದಲ್ಲಿ ಭಾರಿ ಹೆಚ್ಚಳವಾಗಬಹುದು. ಎಲ್ಲಾ ಆರ್ಥಿಕ ಸಮಸ್ಯೆಗಳನ್ನು ಪರಿಹಾರ ಸಿಗಲಿದೆ.

3 /5

ತುಲಾ ರಾಶಿ: ಶನಿದೇವನ ಹಿಮ್ಮುಖ ಚಲನೆಯು ತುಲಾ ರಾಶಿಯವರಿಗೆ ತುಂಬಾ ಶುಭ ಫಲಿತಾಂಶಗಳನ್ನು ನೀಡುತ್ತದೆ. ಈ ಜನರು ಮಕ್ಕಳಿಂದ ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಜೀವನದಲ್ಲಿ ನೆಮ್ಮದಿಗಳು ಹೆಚ್ಚಾಗುತ್ತವೆ. ಪ್ರೇಮ ಜೀವನ ಚೆನ್ನಾಗಿ ಸಾಗಲಿದೆ. ಧನಲಾಭವಾಗಲಿದೆ.

4 /5

ಮಕರ ರಾಶಿ: ಶನಿಯ ಹಿಮ್ಮುಖ ಚಲನೆಯು ಮಕರ ರಾಶಿಯವರಿಗೆ ಅಪಾರ ಸಂಪತ್ತನ್ನು ನೀಡಲಿದೆ. ಆರ್ಥಿಕ ಸ್ಥಿತಿಯನ್ನು ಹೆಚ್ಚು ಸುಧಾರಿಸುತ್ತದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ. ಉದ್ಯೋಗಿಗಳಿಗೆ ಬಡ್ತಿ ಮತ್ತು ಇನ್ಕ್ರಿಮೆಂಟ್ ಪಡೆಯಬಹುದು.

5 /5

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)