Shani Vakri 2024: ತಿಂಗಳ ಬಳಿಕ ಶನಿಯ ಹಿಮ್ಮುಖ ಚಲನೆ, 3 ರಾಶಿಯವರಿಗೆ ಅಪಾರ ಹಣ-ಖ್ಯಾತಿ

Shani Vakri 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿಯನ್ನು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶೀಘ್ರದಲ್ಲೇ, ಶನಿಯ ಹಿಮ್ಮುಖ ಚಲನೆ ಆರಂಭವಾಗಲಿದ್ದು, ಇದರ ಪರಿಣಾಮ ಎಲ್ಲಾ 12 ರಾಶಿಯ ಜನರ ಮೇಲೂ ಕಂಡು ಬರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಶನಿ ಕರ್ಮಫಲದಾತ. ಪ್ರತಿ ವ್ಯಕ್ತಿಗೆ ಅವರ ಕರ್ಮಗಳಿಗೆ ತಕ್ಕಂತೆ ಫಲ ನೀಡುವ ನ್ಯಾಯದ ದೇವರು. ಆದಾಗ್ಯೂ, ಯಾವುದೇ ವ್ಯಕ್ತಿಯ ಜಾತಕದಲ್ಲಿ ಶನಿ ಶುಭ ಸ್ಥಾನದಲ್ಲಿದ್ದಾಗ ಆ ವ್ಯಕ್ತಿ ಜೀವನದಲ್ಲಿ ತುಂಬಾ ಶುಭ ಫಲಗಳನ್ನು ಅನುಭವಿಸುತ್ತಾನೆ. 

2 /6

ಸದ್ಯ ತನ್ನದೇ ಆದ ಕುಂಭ ರಾಶಿಯಲ್ಲಿ ಸಂಚರುಸುತ್ತಿರುವ ಶನಿಯು ಹಿಂದೂ ಪಂಚಾಂಗದ ಪ್ರಕಾರ, ಜೂನ್ 29 ರಂದು ಮಧ್ಯರಾತ್ರಿ 12:35ಕ್ಕೆ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸಲಿದ್ದಾನೆ. ನವೆಂಬರ್ 15ರವರೆಗೂ ಶನಿ ಇದೇ ಸ್ಥಿತಿಯಲ್ಲಿ ಸಂಚರಿಸಲಿದ್ದಾನೆ. 

3 /6

ಶನಿಯ ಹಿಮ್ಮುಖ ಚಲನೆಯು ಎಲ್ಲಾ 12 ರಾಶಿಯ ಜನರ ಜೀವನದಲ್ಲಿ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೂ, ಈ ಸಮಯದಲ್ಲಿ ಮೂರು ರಾಶಿಯವರಿಗೆ ತುಂಬಾ ಅದೃಷ್ಟ, ಕೈ ತುಂಬಾ ಹಣದ ಜೊತೆಗೆ ಅಪಾರ ಖ್ಯಾತಿಯನ್ನು ಕೂಡ ಗಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

4 /6

ಶನಿಯ ಹಿಮ್ಮುಖ ಚಲನೆಯು ಮೇಷ ರಾಶಿಯ ಜನರಿಗೆ ತುಂಬಾ ಪ್ರಯೋಜನಕಾರಿ ಆಗಿದೆ. ಈ ಸಮಯದಲ್ಲಿ ವ್ಯಾಪಾರದಲ್ಲಿ ಪ್ರಗತಿ, ಉದ್ಯೋಗದಲ್ಲಿ ಯಶಸ್ಸನ್ನು ಕಾಣುವಿರಿ. ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈಸೇರಲಿದೆ. 

5 /6

ಶನಿ ವಕ್ರ ನಡೆಯು ವೃಷಭ ರಾಶಿಯವರಿಗೂ ಕೂಡ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಇಷ್ಟು ದಿನಗಳು ನಿಮ್ಮ ಜೀವನದಲ್ಲಿ ಎದುರಾಗಿದ್ದ ಸಮಸ್ಯೆಗಳು ದೂರವಾಗಲಿವೆ. ಆರೋಗ್ಯ ಸಮಸ್ಯೆಗಳಿಂದ ಪರಿಹಾರ ದೊರಯಲಿದೆ. ಹಣಕಾಸಿನ ಸ್ಥಿತಿಯೂ ಸುಧಾರಿಸಲಿದೆ. 

6 /6

ಶನಿ ಹಿಮ್ಮುಖ ಚಲನೆಯೊಂದಿಗೆ ವೃಶ್ಚಿಕ ರಾಶಿಯವರಿಗೆ ಅದೃಷ್ಟದ ಬಾಗಿಲುಗಳು ತೆರೆಯಲಿವೆ. ಈ ವೇಳೆ ವೃತ್ತಿಯಲ್ಲಿ ಪ್ರಗತಿ, ವ್ಯಾಪಾರ ವೃದ್ಧಿಯಾಗಲಿದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಕೈ ತುಂಬಾ ಧಣಪ್ರಾಪ್ತಿಯಾಗಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.