ಗ್ಲಾಮರಸ್‌ ಲುಕ್‌ನಲ್ಲಿ ಶರ್ಮಿಳಾ ಮಾಂಡ್ರೆ..ಪೋಟೋಸ್‌ ನೋಡಿ

 "ಸಜನಿ" ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಶರ್ಮಿಳಾ ಮಾಂಡ್ರೆ ಗಾಳಿಪಟ 2 ಸಿನಿಮಾದ ಪಾತ್ರದಿಂದ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಇವರು ಕೃಷ್ಣ, ನವಗ್ರಹ, ಹೀಗೆ ಹಲವರು ಸಿನೆಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಕನ್ನಡ, ತೆಲುಗು, ಚಿತ್ರರಂಗದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

Sharmiela Mandre : "ಸಜನಿ" ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಶರ್ಮಿಳಾ ಮಾಂಡ್ರೆ ಗಾಳಿಪಟ 2 ಸಿನಿಮಾದ ಪಾತ್ರದಿಂದ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಇವರು ಕೃಷ್ಣ, ನವಗ್ರಹ, ಹೀಗೆ ಹಲವರು ಸಿನೆಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಕನ್ನಡ, ತೆಲುಗು, ಚಿತ್ರರಂಗದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

1 /7

ಸಜನಿ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ನಟಿ ಶರ್ಮಿಳಾ ಮಾಂಡ್ರೆ   

2 /7

ಗಾಳಿಪಟ 2 ಸಿನಿಮಾದ ಪಾತ್ರದಿಂದ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ   

3 /7

ಕೃಷ್ಣ, ನವಗ್ರಹ, ಹೀಗೆ ಹಲವರು ಸಿನೆಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ  

4 /7

ಜೊತೆಗೆ ಕನ್ನಡ, ತೆಲುಗು, ಚಿತ್ರರಂಗದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.  

5 /7

ನಟ ಸೋಶಿಯಲ್‌ ಮಿಡಿಯಾದಲ್ಲಿ ಆಕ್ಟಿವ್‌ ಆಗಿರುತ್ತಾರೆ  

6 /7

ಇದೀಗ ನಟಿ ಗ್ಲಾಮರಸ್‌ ಪೋಟೋಗಳನ್ನು ಶೇರ್‌ ಮಾಡಿದ್ದಾರೆ  

7 /7

ಪೋಟೋಗಳಿಗೆ ನೆಟ್ಟಿಗರು ಇವರಿಗೆ ವಯಸ್ಸೆ ಆಗಲ್ವೇನೋ ಅಂತ ಪ್ರಶ್ನೆ ಮಾಡುತ್ತಿದ್ದಾರೆ