ನವೆಂಬರ್ ನಿಂದ ಈ ರಾಶಿಯವರ ಸುವರ್ಣ ದಿನ ಆರಂಭ! ಶಶ ಮಹಾಪುರುಷ ರಾಜಯೋಗದಿಂದ ಹೆಜ್ಜೆ ಹೆಜ್ಜೆಗೂ ಜಯ!

ಜೂನ್ 17 ರಿಂದ ಹಿಮ್ಮುಖ ಚಲನೆಯಲ್ಲಿರುವ ಶನಿ ನವೆಂಬರ್ 4 ರಿಂದ ನೇರ ಚಲನೆ ಆರಂಭಿಸಲಿದ್ದಾನೆ. ಶನಿಯ ನೇರ ಚಲನೆಯು 3 ರಾಶಿಯವರ ಜನರ ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ನೀಡಲಿದೆ. 

ಬೆಂಗಳೂರು :  ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವೆಂದು ಪರಿಗಣಿಸಲಾಗಿದೆ. ಶನಿಯು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗಲು ಎರಡೂವರೆ ವರ್ಷಗಳು ಬೇಕಾಗುತ್ತದೆ. ಶನಿಯು 30 ವರ್ಷಗಳ ನಂತರ 2023 ರ ಆರಂಭದಲ್ಲಿಯೇ ಕುಂಭ ರಾಶಿಯನ್ನು ಪ್ರವೇಶಿಸಿದ್ದಾನೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /5

ಜೂನ್ 17 ರಿಂದ ಹಿಮ್ಮುಖ ಚಲನೆಯಲ್ಲಿರುವ ಶನಿ ನವೆಂಬರ್ 4 ರಿಂದ ನೇರ ಚಲನೆ ಆರಂಭಿಸಲಿದ್ದಾನೆ. ಶನಿಯ ನೇರ ಚಲನೆಯು 3 ರಾಶಿಯವರ ಜನರ ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ನೀಡಲಿದೆ. 

2 /5

ಈ ಸಮಯದಲ್ಲಿ, ಶಶ ಮಹಾಪುರುಷ ರಾಜಯೋಗ ನಿರ್ಮಾಣವಾಗುತ್ತದೆ. . ಈ ಸಮಯದಲ್ಲಿ, 3 ರಾಶಿಯ ಜನರು ವಿಶೇಷ ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತಾರೆ. ಈ ಜನರ ಜೀವನದಲ್ಲಿ ಸುವರ್ಣ ದಿನಗಳು ಪ್ರಾರಂಭವಾಗುತ್ತವೆ. ನವೆಂಬರ 4 ರಿಂದ ಇವರ ಬದುಕಿನಲ್ಲಿ ಸಮೃದ್ದಿ ತುಳುಕಾಡುವುದು.  

3 /5

ಶಶ ಮಹಾಪುರುಷ ರಾಜಯೋಗದಿಂದ ವೃಷಭ ರಾಶಿಯವರ ಅದೃಷ್ಟ ತೆರೆದುಕೊಳ್ಳುತ್ತದೆ. ಇವರು ತಮ್ಮ ವೃತ್ತಿಜೀವನದಲ್ಲಿ  ಅಗಾಧವಾದ ಪ್ರಗತಿಯನ್ನು ಸಾಧಿಸುತ್ತಾರೆ. ಈ ಸಮಯದಲ್ಲಿ ಉನ್ನತ ಸ್ಥಾನಕ್ಕೆ ಏರುತ್ತೀರಿ.   ವ್ಯಾಪಾರ ವಿಸ್ತರಣೆಯಲ್ಲಿ ಯಶಸ್ಸು ಸಿಗಲಿದೆ. ಅವಿವಾಹಿತರಿಗೆ ವಿವಾಹವಾಗುವ ಅವಕಾಶ ಒದಗಿಬರು

4 /5

ಶನಿಯ ನೇರ ಚಲನೆ ಆರಂಭವಾದಾಗ ಶಶ ಮಹಾಪುರುಷ ರಾಜಯೋಗವು ರೂಪುಗೊಳ್ಳುತ್ತದೆ. ಈ ಯೋಗವು ಸಿಂಹ ರಾಶಿಯ ಜನರಿಗೆ ಪ್ರಯೋಜನಕಾರಿಯಾಗಿರಲಿದೆ. ಈ ಸಮಯದಲ್ಲಿ ಜೀವನದಲ್ಲಿ ಸಂತೋಷವು ಹೆಚ್ಚಾಗುತ್ತದೆ. ಪತಿ ಪತ್ನಿಯರ ಬಾಂಧವ್ಯದಲ್ಲಿ ಬಲವಿರುತ್ತದೆ. ಆರ್ಥಿಕ ಭಾಗದಿಂದಲೂ ವಿಪರೀತ ಲಾಭವಾಗುವುದು. ಎಂಥ ಕಷ್ಟಕರ ಸನ್ನಿವೇಶದಲ್ಲಿಯೂ ಗೆಲುವು ನಿಮ್ಮದೇ. 

5 /5

ನವೆಂಬರ್ ನಿಂದ ಕುಂಭ ರಾಶಿಯವರ ಜೀವನದಲ್ಲಿ ಮಂಗಳಕರ ಸಮಯ  ಆರಂಭವಾಗುತ್ತದೆ. ಶನಿಯು ಕುಂಭ ರಾಶಿಯ ಅಧಿಪತಿಯಾಗಿದ್ದು ಪ್ರಸ್ತುತ ಈ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಕುಂಭ ರಾಶಿಯಲ್ಲಿ ಶನಿ ಸಂಕ್ರಮಣದಿಂದ ಜನರಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ. ಈ ಸಮಯದಲ್ಲಿ ಪಾಲುದಾರಿಕೆಯ ಕೆಲಸದಲ್ಲಿ ಅಗಾಧ ಯಶಸ್ಸು ದೊರೆಯುತ್ತದೆ.     ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)