Shasha Malavya Rajyoga 2024: ಶಶ-ಮಾಲವ್ಯ ರಾಜಯೋಗದಿಂದ ಈ ರಾಶಿಯವರ ಮೇಲೆ ಹಣದ ಮಳೆ!

Shasha Malavya Rajyoga 2024: ಮಿಥುನ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ಈ ಅವಧಿಯಲ್ಲಿ ಆಧ್ಯಾತ್ಮಿಕತೆಯ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ವೃತ್ತಿಜೀವನದ ವಿಷಯದಲ್ಲಿ ನೀವು ಉತ್ತಮ ಪ್ರಗತಿ ಕಾಣುತ್ತೀರಿ ಮತ್ತು ಸುಲಭವಾಗಿ ಗುರಿ ಸಾಧಿಸುವಿರಿ.

Shasha Malavya Rajyoga 2024: ವೈದಿಕ ಜ್ಯೋತಿಷ್ಯದಲ್ಲಿ ಪ್ರತಿಯೊಂದು ನವಗ್ರಹಗಳು ನಿರ್ದಿಷ್ಟ ಸಮಯದಲ್ಲಿ ರಾಶಿಗಳನ್ನು ಬದಲಾಯಿಸುತ್ತವೆ. ಒಂದಕ್ಕಿಂತ ಹೆಚ್ಚು ಗ್ರಹಗಳು ಒಂದೇ ರಾಶಿಯಲ್ಲಿ ಸಾಗಿದರೆ ಅವು ಶುಭ ಯೋಗಗಳನ್ನು ಸೃಷ್ಟಿಸುತ್ತವೆ. ಇದರ ಪರಿಣಾಮ ವ್ಯಕ್ತಿಯ ಜೀವನದ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ. ಶನಿ ಮತ್ತು ಶುಕ್ರರಿಂದ 2 ರೀತಿಯ ಮಂಗಳಕರ ರಾಜಯೋಗಗಳು ರೂಪಗೊಳ್ಳುತ್ತಿವೆ. ಒಂದು ಶಶ ಯೋಗ ಮತ್ತು ಮಾಲವ್ಯ ಯೋಗ. ಸುಮಾರು 30 ವರ್ಷಗಳ ನಂತರ ಈ 2 ರಾಜಯೋಗಗಳು ಒಂದೇ ಸಮಯದಲ್ಲಿ ರೂಪುಗೊಂಡಿವೆ. ಈ 2 ರಾಜಯೋಗಗಳ ಪ್ರಭಾವ ಎಲ್ಲಾ 12 ರಾಶಿಗಳಲ್ಲಿ ಕಂಡುಬಂದರೂ ಕೆಲವು ರಾಶಿಗಳಿಗೆ ಬಹಳ ಅದೃಷ್ಟ ನೀಡಲಿವೆ. ಈಗ ಆ ಅದೃಷ್ಟದ ರಾಶಿಗಳು ಯಾವವು ಎಂದು ತಿಳಿಯಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

1 /5

ಕುಂಭ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗಗಳು ಲಾಭದಾಯಕವಾಗಿರುತ್ತವೆ. ಕೆಲಸದ ಸ್ಥಳದಲ್ಲಿ ಗೌರವ ಹೆಚ್ಚಾಗುತ್ತದೆ. ನೀವು ಬಡ್ತಿ ಮತ್ತು ಸಂಬಳ ಹೆಚ್ಚಳಕ್ಕಾಗಿ ಕಾಯುತ್ತಿದ್ದರೆ, ಈ ಅವಧಿಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಗ್ರಹಗಳ ಸ್ಥಾನ ವ್ಯಾಪಾರಿಗಳಿಗೆ ಉತ್ತಮವಾಗಿರುತ್ತದೆ. ಕೆಲವರು ಪ್ರಗತಿಗೆ ಅವಕಾಶಗಳನ್ನು ಹೊಂದಿರುತ್ತಾರೆ. ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯಲಿದ್ದು, ಆರ್ಥಿಕ ಪರಿಸ್ಥಿತಿ ಮತ್ತಷ್ಟು ಉತ್ತಮಗೊಳ್ಳುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಬಲವಾಗಿರುತ್ತದೆ.  

2 /5

ಕರ್ಕಾಟಕ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗಗಳು ಭರ್ಜರಿ ಲಾಭವನ್ನು ನೀಡುತ್ತವೆ. ಕೆಲಸದ ಸ್ಥಳದಲ್ಲಿ ನಿಮ್ಮನ್ನು ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳು ಬಡ್ತಿ, ಸಂಬಳ ಹೆಚ್ಚಳ ಪಡೆಯಬಹುದು. ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ನೀವು ಬಹು ಆದಾಯದ ಮೂಲಗಳಿಂದ ಹಣ ಗಳಿಸುವಿರಿ. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಬಲವಾಗಿರುತ್ತದೆ ಮತ್ತು ಉತ್ತಮವಾಗಿರುತ್ತದೆ. ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ದೊರೆಯಲಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.

3 /5

ತುಲಾ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗಗಳು ಅದೃಷ್ಟ ತರುತ್ತವೆ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದ್ದು, ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ. ಹೊಸ ಯೋಜನೆಯಲ್ಲಿ ಕೆಲಸ ಮಾಡಲು ಅವಕಾಶ ಸಿಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲಗೊಳ್ಳಲಿದ್ದು, ಆಸ್ತಿಯಲ್ಲಿ ಹೂಡಿಕೆ ಮಾಡುತ್ತೀರಿ. ಆರೋಗ್ಯದ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಕಾಡಬಹುದು. 

4 /5

ಸಿಂಹ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗವು ಉತ್ತಮ ಫಲಿತಾಂಶ ನೀಡುತ್ತದೆ. ಇದು ಉತ್ತಮ ಆರ್ಥಿಕ ಲಾಭವನ್ನೂ ತರುತ್ತದೆ. ವಿದೇಶಕ್ಕೆ ಹೋಗುವ ಆಸೆಯಿದ್ದರೆ ಅದು ಈ ಯೋಗಕಾಲದಲ್ಲಿ ನೆರವೇರುತ್ತದೆ. ವ್ಯಾಪಾರಿಗಳಿಗೆ ಅನಿರೀಕ್ಷಿತವಾಗಿ ಉತ್ತಮ ಲಾಭ ದೊರೆಯಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ವಿವಿಧ ಆದಾಯದ ಮೂಲಗಳಿಂದ ಹಣ ಗಳಿಸುವಿರಿ. ನೀವು ಈಗಾಗಲೇ ಹೂಡಿಕೆ ಮಾಡಿದ್ದರೆ, ಅವುಗಳಿಂದ ಅನಿರೀಕ್ಷಿತ ಆದಾಯ ಪಡೆಯುವ ಸಾಧ್ಯತೆಗಳಿವೆ. ಸಂಗಾತಿಯೊಂದಿಗೆ ಬಾಂಧವ್ಯ ಹೆಚ್ಚಾಗುವುದು ಮತ್ತು ವಿವಾಹಿತರು ಮಕ್ಕಳ ಭಾಗ್ಯ ಪಡೆಯಬಹುದು.  

5 /5

ಕರ್ಕಾಟಕ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗಗಳು ಭರ್ಜರಿ ಲಾಭವನ್ನು ನೀಡುತ್ತವೆ. ಕೆಲಸದ ಸ್ಥಳದಲ್ಲಿ ನಿಮ್ಮನ್ನು ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳು ಬಡ್ತಿ, ಸಂಬಳ ಹೆಚ್ಚಳ ಪಡೆಯಬಹುದು. ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ನೀವು ಬಹು ಆದಾಯದ ಮೂಲಗಳಿಂದ ಹಣ ಗಳಿಸುವಿರಿ. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಸಂಗಾತಿಯೊಂದಿಗಿನ ನಿಮ್ಮ ಸಂಬಂಧ ಬಲವಾಗಿರುತ್ತದೆ ಮತ್ತು ಉತ್ತಮವಾಗಿರುತ್ತದೆ. ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ದೊರೆಯಲಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.